ಕಳೆದ ಕೆಲವು ತಿಂಗಳುಗಳಿಂದ ಸದ್ದಿಲ್ಲದೆ ಶೂಟಿಂಗ್ ಹಂತದಲ್ಲಿರುವ 'ಟಾಕ್ಸಿಕ್' ತಂಡ ನಾಳೆ (ಗುರುವಾರ) ಒಂದು ಮಹತ್ವದ ಘೋಷಣೆ ಮಾಡಲು ಸಜ್ಜಾಗಿದೆ. ಚಿತ್ರದ ಅಧಿಕೃತ ಟ್ವಿಟ್ಟರ್ (X) ಖಾತೆಯಲ್ಲಿ "ನಾಳೆ ಏನಾದರೂ ಪ್ಲ್ಯಾನ್ಸ್ ಇದೆಯೇ?" (Any plans for tomorrow?) ಎಂದು ಕೇಳುವ ಮೂಲಕ ಅಭಿಮಾನಿಗಳ ನಿದ್ದೆಗೆಡಿಸಿದ್ದಾರೆ.
- Home
- News
- India News
- National News Live: Yash Toxic - ʻಟಾಕ್ಸಿಕ್ʼ ತಂಡದಿಂದ ನಾಳೆ 'ಬಿಗ್ ಅಪ್‌ಡೇಟ್'..? ಯಶ್ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ?
National News Live: Yash Toxic - ʻಟಾಕ್ಸಿಕ್ʼ ತಂಡದಿಂದ ನಾಳೆ 'ಬಿಗ್ ಅಪ್‌ಡೇಟ್'..? ಯಶ್ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ?

ನವದೆಹಲಿ (ಜೂ.20): ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ) ಸಂಸದರ ಬಂಡಾಯ ಮಹಾರಾಷ್ಟ್ರದಲ್ಲಿ ಬಿರುಗಾಳಿ ಎಬ್ಬಿಸಿದ ಬೆನ್ನಲ್ಲೇ, ಶರದ್ ಪವಾರ್ ನೇತೃತ್ವದ ಎನ್ಸಿಪಿ-ಎಸ್ಪಿಯ ಹಲವಾರು ಸಂಸದರು ತಮ್ಮ ಸಂಪರ್ಕದಲ್ಲಿದ್ದಾರೆ ಎಂದು ಅಜಿತ್ ಪವಾರ್ ಅವರ ಎನ್ಸಿಪಿ ಹೇಳಿದೆ. ಈ ಮೂಲಕ ಈಗಾಗಲೇ ಒಮ್ಮೆ ಹೋಳಾಗಿರುವ ಪಕ್ಷ ಮತ್ತೊಮ್ಮೆ ಹೋಳಾಗುವ ಭೀತಿ ಎದುರಾಗಿದೆ. ಇತ್ತ ಟಿಎಂಸಿ, ಸೇನೆ (ಯುಬಿಟಿ) ಬಂಡಾಯದ ಹೊಡೆತಕ್ಕೆ ಸಿಲುಕಿರುವ ಇಂಡಿ ಮೈತ್ರಿಕೂಟಕ್ಕೆ ಮತ್ತೊಂದು ಏಟು ಬೀಳುವ ಸಾಧ್ಯತೆಯಿದೆ.ಆದರೆ ಎನ್ಸಿಪಿ-ಎಸ್ಪಿ ನಾಯಕರು ಇದನ್ನು ಅಲ್ಲಗಳೆದಿದ್ದಾರೆ. ಅದರೊಂದಿಗೆ ಇಂದಿನ ರಾಷ್ಟ್ರೀಯ, ರಾಜಕೀಯ, ಚುನಾವಣೆ, ವಾಣಿಜ್ಯ, ಟೆಕ್ನಾಲಜಿ ಹಾಗೂ ಎಂಟರ್ಟೇನ್ಮೆಂಟ್ನ ಸುದ್ದಿಗಳ ವಿವರಗಳ ಲೈವ್ ಬ್ಲಾಗ್..
India News Live 20th June:Yash Toxic - ʻಟಾಕ್ಸಿಕ್ʼ ತಂಡದಿಂದ ನಾಳೆ 'ಬಿಗ್ ಅಪ್‌ಡೇಟ್'..? ಯಶ್ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ?
India News Live 20th June:ಕೊನೆಗೂ ಮುಖಾಮುಖಿಯಾಗ್ತಿವೆ ಅಮೆರಿಕ-ಇರಾನ್! ಸ್ವಿಟ್ಜರ್ಲೆಂಡ್‌ಗೆ ಜೆಡಿ ವ್ಯಾನ್ಸ್, ನಾಳೆಯೇ ಮಹತ್ವದ ಮಾತುಕತೆ
India News Live 20th June:Ajaneesh Loknath - ಮಾಲಿವುಡ್‌ನಲ್ಲಿ ಅಜನೀಶ್-ಅಚ್ಯುತ್ ಹವಾ - ಎಲ್ಲರ ಕಣ್ಣು 'ಅನಂತನ್ ಕಾಡು' ಮೇಲೆ!
Ananthan Kaadu: ಮುರಳಿ ಗೋಪಿ ಕಥೆ ಬರೆದಿರುವ, ಜಿ.ಎನ್. ಕೃಷ್ಣಕುಮಾರ್ ನಿರ್ದೇಶನದ 'ಅನಂತನ್ ಕಾಡು' ಸಿನಿಮಾ ಜೂನ್ 25ಕ್ಕೆ ರಿಲೀಸ್ ಆಗಲಿದೆ. 'ಕಾಂತಾರ' ಖ್ಯಾತಿಯ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಅವರ ಮೊದಲ ಮಲಯಾಳಂ ಚಿತ್ರ.
India News Live 20th June:ಹರ್ಮುಜ್ ಜಲಸಂಧಿ ಮತ್ತೆ ಬಂದ್! ಇಸ್ರೇಲ್ ಮೇಲೆ ಕೆಂಡಾಮಂಡಲವಾದ ಇರಾನ್‌ನಿಂದ ದಿಢೀರ್ ಕ್ರಮ
India News Live 20th June:Cocktail 2 Controversy - ಜಾನ್ವಿ ಕಪೂರ್ ಬಳಿಕ ಕೃತಿ ಸನೋನ್‌ರ ಈ ದೃಶ್ಯಗಳೇ ವಿವಾದಕ್ಕೆ ಕಾರಣವಾಯ್ತಾ?
Kriti Sanon: ಶಾಹಿದ್ ಕಪೂರ್, ಕೃತಿ ಸನೋನ್ ಮತ್ತು ರಶ್ಮಿಕಾ ಮಂದಣ್ಣ ನಟನೆಯ 'ಕಾಕ್ಟೇಲ್ 2' ಸಿನಿಮಾ ಥಿಯೇಟರ್‌ಗಳಲ್ಲಿ ರಿಲೀಸ್ ಆಗಿದೆ. ಪ್ರೇಕ್ಷಕರು ಮತ್ತು ವಿಮರ್ಶಕರಿಂದ ಈ ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ಸಿಕ್ಕಿದೆ.
India News Live 20th June:Rashmika Mandanna - 3815 ಕೋಟಿ ಬಾಕ್ಸಾಫೀಸ್ ಸಾಮ್ರಾಜ್ಯ ಕಟ್ಟಿದ ನ್ಯಾಷನಲ್ ಕ್ರಶ್ - ಏನಿದು ಲೆಕ್ಕಾಚಾರ?
Rashmika Mandanna: 'ನ್ಯಾಷನಲ್ ಕ್ರಶ್' ರಶ್ಮಿಕಾ ಮಂದಣ್ಣ ತಮ್ಮ ನಟನೆಯ ಮೂಲಕ ಅಭಿಮಾನಿಗಳ ಮನಗೆಲ್ಲುತ್ತಲೇ ಇದ್ದಾರೆ. ಇದರಲ್ಲಿ ಎರಡು ಮಾತಿಲ್ಲ. ತಮ್ಮ ಪಾತ್ರಗಳ ಆಯ್ಕೆಯಲ್ಲಿ ಸದಾ ಹೊಸತನ ಮೆರೆಯುವ ನಟಿ.
India News Live 20th June:ಹನುಮಾನ ದೇವಸ್ಥಾನದ ಮೇಲ್ಛಾವಣಿ ಕುಸಿದು 6 ಭಕ್ತರ ದುರ್ಮರಣ; ಪ್ರಸಾದ ಸ್ವೀಕರಿಸುತ್ತಿದ್ದಾಗಲೇ ದುರಂತ
India News Live 20th June:ಇಂಗ್ಲೆಂಡ್ ಎದುರಿನ ಸರಣಿಯಿಂದಲೂ ಹೊರಬಿದ್ದ ಹಾರ್ದಿಕ್ ಪಾಂಡ್ಯ; ಕೊಹ್ಲಿ ಬಗ್ಗೆಯೂ ಸಿಕ್ತು ಮಹತ್ವದ ಅಪ್‌ಡೇಟ್
ಬೆಂಗಳೂರು: ಆಫ್ಘಾನಿಸ್ತಾನ ಎದುರಿನ ಏಕದಿನ ಸರಣಿ ಮುಕ್ತಾಯದ ಬಳಿಕ ಟೀಂ ಇಂಡಿಯಾ, ಐರ್ಲೆಂಡ್ ಹಾಗೂ ಇಂಗ್ಲೆಂಡ್ ಪ್ರವಾಸ ಕೈಗೊಳ್ಳಲಿದೆ. ಈ ಸರಣಿಗೂ ಮುನ್ನ ಭಾರತಕ್ಕೆ ದೊಡ್ಡ ಹಿನ್ನಡೆ ಎದುರಾಗಿದ್ದು, ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಫಿಟ್ನೆಸ್ ಸಮಸ್ಯೆಯಿಂದ ಇಂಗ್ಲೆಂಡ್ ಏಕದಿನ ಸರಣಿಯಿಂದ ಹೊರಬಿದ್ದಿದ್ದಾರೆ.
India News Live 20th June:1200 ಕೋಟಿ ರೂ ಒಡೆಯ, ನಟ Ram Charan teja, Upasana ಫಸ್ಟ್ ಮಗಳು ಕ್ಲಿನ್ ಕಾರಾ ಫಸ್ಟ್ ಫೋಟೋ ರಿವೀಲ್
Actor Ram Charan Teja And Upasana Konidela Daughter Photo: ನಟ ರಾಮ್ ಚರಣ್ ತೇಜ ಹಾಗೂ ಉಪಾಸನಾ ಕೊನಿಡೆಲ ಇದುವರೆಗೂ ಎಲ್ಲಿಯೂ ಮಗಳ ಮುಖವನ್ನು ರಿವೀಲ್ ಮಾಡಿರಲಿಲ್ಲ. ಇತ್ತೀಚೆಗೆ ಉಪಾಸನಾ ಅವರು ಅವಳಿ ಮಕ್ಕಳಿಗೆ ಜನ್ಮ ನೀಡಿದಾಗ ರಾಮ್ ಚರಣ್ ತೇಜ ಅವರು ಮಗಳ ಜೊತೆ ಆಸ್ಪತ್ರೆಗೆ ಬಂದಿದ್ದರು.
India News Live 20th June:ಮೋದಿ-ಮೆಲೋನಿ ಫೋಟೋ ನೋಡಿ ಹೊಟ್ಟೆ ಉರಿದುಕೊಂಡ ಟ್ರಂಪ್? ಎಡವಟ್ಟು ಹೇಳಿಕೆ ನೀಡಿ ಮುಖಭಂಗ
India News Live 20th June:ಹೌದು, ನಾನು ಬುರ್ಖಾ ಧರಿಸುತ್ತೇನೆ ಎಂದ ನಟಿ; ಕನ್ನಡ ಸಿನಿಮಾದಲ್ಲಿಯೂ ನಟಿಸಿರುವ ಚೆಲುವೆ
ಕಾಫಿ ವಿಥ್ ಕರಣ್ ಶೋನಲ್ಲಿ ನಟಿ ತಮ್ಮ ಖಾಸಗಿತನ ಕಾಪಾಡಿಕೊಳ್ಳಲು ಬುರ್ಖಾ ಧರಿಸುವುದಾಗಿ ಹೇಳಿದ್ದಾರೆ. ಕ್ಯಾಮೆರಾಗಳಿಂದ ತಪ್ಪಿಸಿಕೊಳ್ಳಲು ಈ ದಾರಿ ಕಂಡುಕೊಂಡಿರುವುದಾಗಿ ತಿಳಿಸಿದ್ದು, ಸೆಲೆಬ್ರಿಟಿಗಳ ಖಾಸಗಿ ಬದುಕಿನ ಬಗ್ಗೆಯೂ ಮಾತನಾಡಿದ್ದಾರೆ. ಕನ್ನಡ ಸಿನಿಮಾದಲ್ಲಿಯೂ ನಟಿ ಕಾಣಿಸಿಕೊಂಡಿದ್ದಾರೆ.
India News Live 20th June:Rain 2026 - ಈ ಬಾರಿಯ ಪರಾಭವ ಸಂವತ್ಸರದಲ್ಲಿ ಮಳೆ ಕಡಿಮೆ; 5 ಶತಮಾನಗಳ ಹಿಂದಿನ ಪುಸ್ತಕದಲ್ಲೇ ಇತ್ತು ದಾಖಲೆ!
Rain Fall Ratta Mata Shastra: ಪರಿಸರ ತಜ್ಞ, ಲೇಖಕ ಶಿವಾನಂದ ಕಳವೆ ಅವರು ಮಳೆ ಬಗ್ಗೆ ವಿಶೇಷ ಮಾಹಿತಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವರ್ಷ ಮಳೆ ಕಡಿಮೆಯಿದೆ ಎಂದು ತಜ್ಞ ವರದಿಗಳು ಈಗ ಹೇಳುತ್ತಿವೆ. ಆದರೆ ಪರಾಭವ ಸಂವತ್ಸರದಲ್ಲಿ ಮಳೆ ಕಡಿಮೆ ಎಂದು ಐದನೇ ಶತಮಾನದ ರಟ್ಟ ಮತ ಶಾಸ್ತ್ರ ದಾಖಲಿಸಿದೆ.
India News Live 20th June:ತಾಕತ್ ಇದ್ರೆ ರಿಂಗ್‌ಗೆ ಬಾ ಎಂದು ಶ್ರೀಶಾಂತ್ ತೊಡೆ ತಟ್ಟಿದ ಬೆನ್ನಲ್ಲೇ ಬಹಿರಂಗವಾಗಿಯೇ ಖಡಕ್ ತಿರುಗೇಟು ಕೊಟ್ಟ ಭಜ್ಜಿ!
India News Live 20th June:ಕೇವಲ ಸ್ಟೈಲ್ ಅಷ್ಟೇ ಅಲ್ಲ, ಸುರಕ್ಷತೆಯೂ ಮುಖ್ಯ! ಹೆಲ್ಮೆಟ್ ಖರೀದಿಸುವಾಗ ಈ ವಿಷಯಗಳು ನೆನಪಿರಲಿ
India News Live 20th June:ಜಾನ್ವಿ ಕಪೂರ್ ದಿಟ್ಟ ಹೋರಾಟಕ್ಕೆ ಶಹಬ್ಬಾಸ್ ಎಂದ 'ಮೈನ್ ವಾಪಸ್ ಆವುಂಗಾ' ನಟಿ ಅಂಜನಾ ಸುಖಾನಿ!
ಒಂದೆಡೆ ಸಾಮಾಜಿಕ ಕಳಕಳಿಯ ಬಗ್ಗೆ ಮಾತನಾಡುತ್ತಿರುವ ಅಂಜನಾ ಸುಖಾನಿ, ಇನ್ನೊಂದೆಡೆ ವೃತ್ತಿಜೀವನದಲ್ಲೂ ಯಶಸ್ಸಿನ ಉತ್ತುಂಗದಲ್ಲಿದ್ದಾರೆ. ಅವರ ಇತ್ತೀಚಿನ ಚಿತ್ರ 'ಮೈನ್ ವಾಪಸ್ ಆವುಂಗಾ' (Main Vaapas Aaunga) ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಪ್ರದರ್ಶನ ಕಾಣುತ್ತಿದೆ.
India News Live 20th June:NEET UG 2026 re-exam - ನೀಟ್ ಮರು ಪರೀಕ್ಷೆಗೂ ಮುನ್ನವೇ NTA ಮತ್ತೆ ಎಡವಟ್ಟು! ನಾಗ್ಪುರ ವಿದ್ಯಾರ್ಥಿಗೆ ಅಬುಧಾಬಿಯಲ್ಲಿ ಎಕ್ಸಾಂ ಸೆಂಟರ್!
ನಾಳೆ ನೀಟ್ ಮರು ಪರೀಕ್ಷೆಗೆ ನಡೆಯಲಿದ್ದು,NTA ಮತ್ತೊಂದು ಎಡವಟ್ಟು ಮಾಡಿದೆ. ನಾಗ್ಪುರದ ವಿದ್ಯಾರ್ಥಿಯೊಬ್ಬರಿಗೆ ಅಬುಧಾಬಿಯಲ್ಲಿ ಪರೀಕ್ಷಾ ಕೇಂದ್ರವನ್ನು ನಿಗದಿಪಡಿಸಿದ್ದು, ಪೋಷಕರು ಆತಂಕ ವ್ಯಕ್ತಪಡಿಸಿದ್ದಾರೆ. ದೂರು ನೀಡಿದ ನಂತರ, ಎನ್‌ಟಿಎ ಸಂಜೆಯೊಳಗೆ ಬದಲಾಯಿಸುವುದಾಗಿ ಭರವಸೆ ನೀಡಿದೆ.
India News Live 20th June:ಬಂಗಾರದ ಬೆಟ್ಟ, 148 ಟನ್ ಗೋಲ್ಡನ್ ಸೀಕ್ರೆಟ್! ಮಣ್ಣಿನಡಿ ನೂರಾರು ಟನ್ ಚಿನ್ನ ಹೂತಿಟ್ಟಿದ್ಯಾರು..? ಎಲ್ಲಿದೆ ಆ ಬೆಟ್ಟ?
India News Live 20th June:Actor Anil Kapoor ಮಗಳು ರಿಯಾ ಕಪೂರ್‌ರ 1 ಕೋಟಿ 35 ಲಕ್ಷ ರೂಪಾಯಿ ಮೌಲ್ಯದ ಕಿವಿಓಲೆ ಕಳ್ಳತನ! ಹೇಗೆ?
Bollywood Actor Anil Kapoor Daughter: ಬಾಲಿವುಡ್ ನಟ ಅನಿಲ್ ಕಪೂರ್ ಅವರ ಎರಡನೇ ಪುತ್ರಿ, ಸೋನಂ ಕಪೂರ್ ಸಹೋದರಿ ರಿಯಾ ಕಪೂರ್ ಅವರ ಕಿವಿಓಲೆ ಕಳ್ಳತನ ಆಗಿದೆ. ಈ ಬಗ್ಗೆ ದೂರು ಕೂಡ ದಾಖಲಾಗಿದೆ.
India News Live 20th June:ಬೆಂಗಳೂರು ಮಾಡೆಲ್ ಪಾಲಿಸಿದ ರಾಷ್ಟ್ರ ರಾಜಧಾನಿ, Delhi-NCR ಮೂರು ಜೋನ್ ಆಗಿ ವಿಭಜನೆ, 4 ಹೊಸ ನಮೋ ನಗರ
ಬೆಂಗಳೂರು ಮಾದರಿಯಲ್ಲಿ ದೆಹಲಿ ಅಭಿವೃದ್ಧಿಗೆ ಬ್ಲೂಪ್ರಿಂಟ್ ರೆಡಿಯಾಗಿದೆ. ಎನ್‌ಸಿಆರ್ ಪ್ರಾದೇಶಿಕ ಯೋಜನೆ-2041ರ ಅಡಿಯಲ್ಲಿ ನಾಲ್ಕು ಹೊಸ ನಮೋ ನಗರಗಳು, ಮೂರು ವಿಶೇಷ ಆರ್ಥಿಕ ವಲಯಗಳ ನಿರ್ಮಾಣಕ್ಕೆ ಪ್ರಸ್ತಾವನೆ ಮಾಡಲಾಗಿದೆ.
India News Live 20th June:ರಾಮ ಮಂದಿರಕ್ಕೆ ನೀಡಿದ ಕಾಣಿಕೆ ಹಣ ಬ್ಯಾಂಕ್ ಖಾತೆ ಸೇರೋದು ಹೇಗೆ? ಇಲ್ಲಿದೆ ಹುಂಡಿ ಎಣಿಕೆಯ ಸಂಪೂರ್ಣ ಸಿಸ್ಟಮ್!
ಅಯೋಧ್ಯೆಯ ರಾಮ ಮಂದಿರದಲ್ಲಿ ಭಕ್ತರು ಅರ್ಪಿಸುವ ಕಾಣಿಕೆಯನ್ನು ಅತ್ಯಂತ ಪಾರದರ್ಶಕವಾಗಿ ಸಂಗ್ರಹಿಸಲಾಗುತ್ತದೆ. ಬಹುಹಂತದ ಪರಿಶೀಲನೆ, ಸಿಸಿಟಿವಿ ಕಣ್ಗಾವಲು ಮತ್ತು ಕಟ್ಟುನಿಟ್ಟಿನ ನಿಯಮಗಳ ಅಡಿಯಲ್ಲಿ ಹಣವನ್ನು ಎಣಿಕೆ ಮಾಡಿ, ಸುರಕ್ಷಿತವಾಗಿ ಟ್ರಸ್ಟ್‌ನ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ.