08:37 AM (IST) Sep 19

India News Live Updates 19th Sep; ಸಿಕ್ಕಿಂ ಗಡಿ ದೇಶದಲ್ಲೇ ಅತಿ ವಿಭಿನ್ನ ಟೂರಿಸಂ ತಾಣ, ಅನ್ಯ ಕಾರಣಕ್ಕೂ ಪ್ರಸಿದ್ಧಿ, ಇಲ್ಲಿ ಅದೃಶ್ಯ ಯೋಧನೇ ದೇವರು!

ಸಿಕ್ಕಿಂನ ನಾಥೂ ಲಾ ಪಾಸ್ ಕೇವಲ ಪ್ರವಾಸಿ ತಾಣವಲ್ಲ, ಬದಲಾಗಿ ಭಾರತದ ಗಡಿ ಭದ್ರತೆ ಮತ್ತು ಸೈನಿಕರ ಶೌರ್ಯವನ್ನು ಸಾರುವ ಐತಿಹಾಸಿಕ ಸ್ಥಳವಾಗಿದೆ. ಇಲ್ಲಿನ ಬಾಬಾ ಹರ್ಭಜನ್ ಮಂದಿರದಲ್ಲಿ ಅದೃಶ್ಯ ಯೋಧನೊಬ್ಬ ಗಡಿ ಕಾಯುತ್ತಿದ್ದಾನೆ ಎಂಬ ನಂಬಿಕೆ ರೋಚಕವಾಗಿದೆ. ಇದರೊಂದಿಗೆ ತ್ಸ್ಯಾಂಗೋ ಸರೋವರ ಮತ್ತು ಗಡಿ ರಾಜತಾಂತ್ರಿಕತೆಯು ಈ ತಾಣದ ಪ್ರಮುಖ ಆಕರ್ಷಣೆಗಳಾಗಿವೆ.
Read Full Story
08:13 AM (IST) Sep 19

India News Live Updates 19th Sep; ನೀತಾ ಅಂಬಾನಿ ರಾಯಲ್‌ ನೆಕ್ಲೆಸ್‌ ವೈರಲ್, 14 ಅಕ್ಕಸಾಲಿಗರು 3 ವರ್ಷದಿಂದ ಮಾಡಿರೋ ಬೃಹತ್‌ ಹಾರ! ಬೆಲೆ ಎಷ್ಟು?

ಗಣೇಶ ಹಬ್ಬದಲ್ಲಿ ನೀತಾ ಅಂಬಾನಿ ಅವರು ಧರಿಸಿದ್ದ 'ಆಮ್ರಪಾಲಿ ಭಾರತಂ' ಎಂಬ ವಿಶೇಷ ನೆಕ್ಲೆಸ್ ಎಲ್ಲರ ಗಮನ ಸೆಳೆದಿದೆ. ದೇಶದ ವಿವಿಧ ಭಾಗಗಳ ಪ್ರಾಚೀನ ಆಭರಣಗಳನ್ನು3 ವರ್ಷಗಳ ಕಾಲ ಸಂಗ್ರಹಿಸಿ ಈ ಅಪರೂಪದ ಹಾರವನ್ನು ತಯಾರಿಸಲಾಗಿದೆ. ಇದರ ಬೆಲೆ ಬಹಿರಂಗವಾಗಿಲ್ಲದಿದ್ದರೂ, ಇದು ಲಕ್ಷಾಂತರ ಮೌಲ್ಯದ್ದಾಗಿದೆ ಎಂದು ಅಂದಾಜಿಸಲಾಗಿದೆ.

Read Full Story
08:09 AM (IST) Sep 19

India News Live Updates 19th Sep; ಕನ್ನಡಿಗ ನಂದನ್ ನಿಲೇಕಣಿ ಸಮಿತಿಯಿಂದ ಮಾಸಾಂತ್ಯಕ್ಕೆ ನೀಟ್‌ ಸುಧಾರಣಾ ವರದಿ ಸುಪ್ರೀಂ ಕೋರ್ಟ್‌ಗೆ ಕೇಂದ್ರ ಮಾಹಿತಿ

ನೀಟ್‌ ಪರೀಕ್ಷಾ ಸುಧಾರಣೆಗಾಗಿ ರಚಿಸಲಾದ ನಂದನ್‌ ನಿಲೇಕಣಿ ನೇತೃತ್ವದ ಸಮಿತಿಯು ಈ ತಿಂಗಳಾಂತ್ಯಕ್ಕೆ ಸುಪ್ರೀಂ ಕೋರ್ಟ್‌ಗೆ ಮಧ್ಯಂತರ ವರದಿ ಸಲ್ಲಿಸಲಿದೆ. ಪರೀಕ್ಷಾ ವ್ಯವಸ್ಥೆಯಲ್ಲಿ ಶಾಶ್ವತ ಸಿಬ್ಬಂದಿ ನೇಮಕಕ್ಕೆ ಸುಪ್ರೀಂ ಕೋರ್ಟ್ ಸಲಹೆ ನೀಡಿದ್ದು, ಎನ್‌ಟಿಎ ಘಟಕಕ್ಕೆ ಭೇಟಿ ನೀಡುವುದಾಗಿ ತಿಳಿಸಿದೆ.
Read Full Story