ವರುಣ್ ಗೂಗ್ಲಿಗೆ ಸೌತ್ ಆಫ್ರಿಕಾ ಪಂಚರ್, ಟಿ20 ಸರಣಿ ವಶಪಡಿಸಿಕೊಂಡ ಟೀಂ ಇಂಡಿಯಾ, ಬ್ಯಾಟಿಂಗ್‌ನಲ್ಲಿ ಅಬ್ಬರಿಸಿದ ಬಳಿಕ ಬೌಲಿಂಗ್‌ನಲ್ಲೂ ಟೀಂ ಇಂಡಿಯಾ ಅದ್ಭುತ ಪ್ರದರ್ಶನ ನೀಡಿದೆ. 201 ರನ್‌ಗೆ ಕಟ್ಟಿ ಹಾಕಿ 30 ರನ್ ಗೆಲುವು ಕಂಡಿದೆ. ಜೊತೆಗೆ ಸರಣಿ ಗೆದ್ದುಕೊಂಡಿದೆ.
- Home
- News
- India News
- India News Live: ವರುಣ್ ಗೂಗ್ಲಿಗೆ ಸೌತ್ ಆಫ್ರಿಕಾ ಪಂಚರ್, ಟಿ20 ಸರಣಿ ವಶಪಡಿಸಿಕೊಂಡ ಟೀಂ ಇಂಡಿಯಾ
India News Live: ವರುಣ್ ಗೂಗ್ಲಿಗೆ ಸೌತ್ ಆಫ್ರಿಕಾ ಪಂಚರ್, ಟಿ20 ಸರಣಿ ವಶಪಡಿಸಿಕೊಂಡ ಟೀಂ ಇಂಡಿಯಾ

ನವದೆಹಲಿ (ಡಿ.19): ಪರಮಾಣು ಇಂಧನ ಕ್ಷೇತ್ರವನ್ನು ಖಾಸಗಿಯವರಿಗೂ ತೆರೆಯುವ ‘ಶಾಂತಿ’ ಮಸೂದೆಗೆ ಸಂಸತ್ತಿನ ಅನುಮೋದನೆ ಲಭಿಸಿದೆ. ಬುಧವಾರ ಲೋಕಸಭೆಯಲ್ಲಿ ಅಂಗೀಕಾರವಾಗಿದ್ದ ಈ ಬಿಲ್ಗೆ ಗುರುವಾರ ರಾಜ್ಯಸಭೆಯಲ್ಲೂ ಧ್ವನಿಮತದ ಮೂಲಕ ಹಸಿರುನಿಶಾನೆ ತೋರಲಾಗಿದೆ. ರಾಷ್ಟ್ರಪತಿಯ ಅಂಕಿತದಿಂದಿಗೆ ಅದು ಕಾಯ್ದೆಯಾಗುವುದಷ್ಟೇ ಬಾಕಿ ಇದೆ. ಅದರೊಂದಿಗೆ ಇಂದಿನ ರಾಷ್ಟ್ರೀಯ, ರಾಜಕೀಯ, ಚುನಾವಣೆ, ವಾಣಿಜ್ಯ, ಟೆಕ್ನಾಲಜಿ ಹಾಗೂ ಎಂಟರ್ಟೇನ್ಮೆಂಟ್ನ ಸುದ್ದಿಗಳ ವಿವರಗಳ ಲೈವ್ ಬ್ಲಾಗ್..
India News Live 19th December: ವರುಣ್ ಗೂಗ್ಲಿಗೆ ಸೌತ್ ಆಫ್ರಿಕಾ ಪಂಚರ್, ಟಿ20 ಸರಣಿ ವಶಪಡಿಸಿಕೊಂಡ ಟೀಂ ಇಂಡಿಯಾ
India News Live 19th December: Breaking ಸ್ಮೋಕ್ ಬಾಂಬ್ ಎಸೆದು ಸಿಕ್ಕ ಸಿಕ್ಕವರಿಗೆ ಚಾಕು ಇರಿದು ದುಷ್ಕರ್ಮಿ, 3 ಸಾವು, ಐವರು ಗಂಭೀರ
Breaking ಸ್ಮೋಕ್ ಬಾಂಬ್ ಎಸೆದು ಸಿಕ್ಕ ಸಿಕ್ಕವರಿಗೆ ಚಾಕು ಇರಿದು ದುಷ್ಕರ್ಮಿ, 3 ಸಾವು, ಐವರು ಗಂಭೀರ, ತೈಪಿ ರೈಲು ನಿಲ್ದಾಣದ ಪಕ್ಕದಲ್ಲಿ ಈ ಘಟನೆ ನಡೆದಿದೆ. ದುರ್ಷರ್ಮಿಯ ದಾಳಿ ದೃಶ್ಯಗಳು ಸೆರೆಯಾಗಿದೆ. ಭೀಕರ ಘಟನೆಯಿಂದ ಸಾರ್ವಜನಿಕರು ಶಾಕ್‌ಗೆ ಒಳಗಾಗಿದ್ದರೆ.
India News Live 19th December: ಕೇವಲ 16 ಎಸೆತದಲ್ಲಿ ಹಾಫ್ ಸೆಂಚುರಿ ಸಿಡಿಸಿ ಹಾರ್ದಿಕ್ ದಾಖಲೆ, ಸೌತ್ ಆಫ್ರಿಕಾಗೆ 232 ರನ್ ಟಾರ್ಗೆಟ್
ಕೇವಲ 16 ಎಸೆತದಲ್ಲಿ ಹಾಫ್ ಸೆಂಚುರಿ ಸಿಡಿಸಿ ಹಾರ್ದಿಕ್ ದಾಖಲೆ, ಸೌತ್ ಆಫ್ರಿಕಾಗೆ 232 ರನ್ ಟಾರ್ಗೆಟ್ ನೀಡಲಾಗಿದೆ. ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿರುವ ಟೀಂ ಇಂಡಿಯಾ 5ನೇ ಹಾಗೂ ಅಂತಿಮ ಟಿ20 ಪಂದ್ಯ ಗೆದ್ದು ಟ್ರೋಫಿ ಗೆಲುವಿನ ವಿಶ್ವಾಸದಲ್ಲಿದೆ.
India News Live 19th December: ಹೇಯ್ ನಿಮ್ಮ ಫೋಟೋ ನೋಡಿದೆ, ವ್ಯಾಟ್ಸಾಪ್‌ನಲ್ಲಿ ಈ ರೀತಿಯ ಸಂದೇಶ ಓಪನ್ ಮಾಡಬೇಡಿ
ಹೇಯ್ ನಿಮ್ಮ ಫೋಟೋ ನೋಡಿದೆ, ವ್ಯಾಟ್ಸಾಪ್‌ನಲ್ಲಿ ಈ ರೀತಿಯ ಸಂದೇಶ ಓಪನ್ ಮಾಡಬೇಡಿ, ಮುಖ್ಯವಾಗಿ ನೀವು ವ್ಯಾಟ್ಸಾಪ್‌ನ್ನು ಸಿಸ್ಟಮ್‌ಗೆ ಲಿಂಕ್ ಮಾಡ್ತಿದ್ದೀರಾ? ಘೋಸ್ಟ್ ಫೇರಿಂಗ್ ಸ್ಕ್ಯಾಮ್ ಇದೀಗ ಸದ್ದಿಲ್ಲದೆ ನಡೆಯುತ್ತಿದೆ ಎಚ್ಚರ.
India News Live 19th December: 11 ನಿಮಿಷ ಉಸಿರು ಚೆಲ್ಲಿ ಬದುಕಿದ ಮಹಿಳೆ - ಸ್ವರ್ಗ- ನರಕದ ನಂಬಲಾಗದ ಅನುಭವ ಬಿಚ್ಚಿಟ್ಟಿದ್ದು ಹೀಗೆ
India News Live 19th December: ತಮಿಳುನಾಡಿನಲ್ಲಿ 97 ಲಕ್ಷ ಮತದಾರರ ಹೆಸರು ಪಟ್ಟಿಯಿಂದ ಹೊರಕ್ಕೆ, SIRನಿಂದ ಲೆಕ್ಕಾಚಾರ ಬಡುಮೇಲು
ತಮಿಳುನಾಡಿನಲ್ಲಿ 97 ಲಕ್ಷ ಮತದಾರರ ಹೆಸರು ಪಟ್ಟಿಯಿಂದ ಹೊರಕ್ಕೆ, SIRನಿಂದ ಲೆಕ್ಕಾಚಾರ ಬಡುಮೇಲು ಆಗಿದೆ. ಡಿಎಂಕೆ ಸೇರಿದಂತೆ ಇಂಡಿಯಾ ಮೈತ್ರಿ ಕೂಟಗಳು ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ ವಿರೋಧಿಸಿದ ಬೆನ್ನಲ್ಲೇ ತಮಿಳುನಾಡಿನಲ್ಲಿ ಅಂಕಿ ಅಂಶ ರಾಜಕೀಯ ಲೆಕ್ಕಾಚಾರ ಬದಲಿಸಲಿದೆ.
India News Live 19th December: 14 ವರ್ಷಗಳಲ್ಲಿ ಭಾರತೀಯ ಪೌರತ್ವ ತ್ಯಜಿಸಿದವರ ಸಂಖ್ಯೆ ಎಷ್ಟು? ಈ ವಲಸೆಗೆ ಏನು ಕಾರಣ?
ಕಳೆದ 14 ವರ್ಷಗಳಲ್ಲಿ 25 ಲಕ್ಷ ಭಾರತೀಯರು ತಮ್ಮ ಪೌರತ್ವವನ್ನು ತ್ಯಜಿಸಿದ್ದಾರೆ. ಹಾಗೆಯೇ ಕಳೆದ 5 ವರ್ಷಗಳಲ್ಲಿ ಕೇವಲ 9 ಲಕ್ಷ ಜನ ವಿದೇಶಗಳಿಗೆ ವಲಸೆ ಹೋಗಿದ್ದು, ಭಾರತೀಯ ಪೌರತ್ವವನ್ನು ತ್ಯಜಿಸಿದ್ದಾರೆ. ಭಾರತೀಯರ ಈ ವಲಸೆಗೆ ಕಾರಣವೇನು ಇಲ್ಲಿದೆ ಡಿಟೇಲ್ ಸ್ಟೋರಿ.
India News Live 19th December: ಸೈಕಲ್‌ನಲ್ಲಿ ಓಡಾಡ್ತಿದ್ದ ಯೂಟ್ಯೂಬರ್ ಬಳಿ ಈಗ ಹಲವು ಐಷಾರಾಮಿ ಕಾರು - ದುಬೈನಲ್ಲಿ ಅದ್ದೂರಿ ಮದುವೆ - ಇಡಿ ದಾಳಿ
ಒಂದು ಕಾಲದಲ್ಲಿ ಸೈಕಲ್ ಬೈಕ್‌ನಲ್ಲಿ ಓಡಾಡ್ತಿದ್ದ ಯುವಕನೋರ್ವ ಈಗ ದುಬೈನಲ್ಲಿ ಕ್ರೂಸ್ ಶಿಪ್‌ನಲ್ಲಿ ಅದ್ದೂರಿಯಾಗಿ ಮದುವೆಯಾಗಿದ್ದು, ಆತನ ಈ ಅನಿರೀಕ್ಷಿತ ಸಂಪತ್ತಿನ ಬಗ್ಗೆ ಈಗ ಇಡಿ ಕಣ್ಣು ಬಿದ್ದಿದೆ.
India News Live 19th December: ಒಮ್ಮೆ ಕುಳಿತು ನೋಡಿ, ಮದುವೆಯಲ್ಲಿ ಆಫೀಸ್ ಕೆಲಸ ಮಾಡಿ ಟೀಕೆ ಗುರಿಯಾಗಿದ್ದ ವಧುವಿನ ಬೆಂಕಿ ಉತ್ತರ
ಒಮ್ಮೆ ಕುಳಿತು ನೋಡಿ, ಮದುವೆಯಲ್ಲಿ ಆಫೀಸ್ ಕೆಲಸ ಮಾಡಿ ಟೀಕೆ ಗುರಿಯಾಗಿದ್ದ ವಧುವಿನ ಬೆಂಕಿ ಉತ್ತರ ನೀಡಿದ್ದಾರೆ. ಹನಿಮೂನ್‌ನಲ್ಲೂ ಕಚೇರಿ ಮೀಟಿಂಗ್ ಮಾಡುತ್ತಿದ್ದ ನವ ವಧು ಭಾರಿ ಟೀಕೆಗೆ ಗುರಿಯಾಗಿದ್ದರು. ಇದೀಗ ವಧು ತಿರುಗೇಟು ನೀಡಿದ್ದಾರೆ.
India News Live 19th December: ಐಪಿಎಲ್ ಹರಾಜಿನಲ್ಲಿ ಜಾಕ್‌ಪಾಟ್; 8 ಕೋಟಿಗಾಗಿ ಹನಿಮೂನ್ ತ್ಯಾಗಕ್ಕೆ ರೆಡಿಯಾದ ಈ ಸ್ಟಾರ್ ಕ್ರಿಕೆಟರ್!
ಮದುವೆಯ ಕಾರಣದಿಂದಾಗಿ ಕೆಲವೇ ಪಂದ್ಯಗಳಿಗೆ ಲಭ್ಯವಿದ್ದರೂ, ಐಪಿಎಲ್ ಮಿನಿ ಹರಾಜಿನಲ್ಲಿ ಆಸ್ಟ್ರೇಲಿಯಾದ ಜೋಶ್ ಇಂಗ್ಲಿಶ್ ಅವರನ್ನು ಲಖನೌ ಸೂಪರ್ ಜೈಂಟ್ಸ್ 8.6 ಕೋಟಿ ರೂ. ನೀಡಿ ಖರೀದಿಸಿದೆ. ಇದರ ಬೆನ್ನಲ್ಲೇ ಇಂಗ್ಲಿಶ್ ತಮ್ಮ ಹನಿಮೂನ್ ಯೋಜನೆಯನ್ನು ಮುಂದೂಡುವ ಸಾಧ್ಯತೆಯಿದೆ ಎಂದು ವರದಿಗಳು ಹೇಳುತ್ತಿವೆ.
India News Live 19th December: ಐದು ವರ್ಷ ಬಳಿಕ ಖುಲಾಯಿಸಿದ ಅದೃಷ್ಠ, 24 ಲಕ್ಷ ರೂ ದುಬೈ ಲಾಟರಿ ಗೆದ್ದ ಭಾರತ ಮೂಲದ ನರ್ಸ್
ಐದು ವರ್ಷ ಬಳಿಕ ಖುಲಾಯಿಸಿದ ಅದೃಷ್ಠ, 24 ಲಕ್ಷ ರೂ ದುಬೈ ಲಾಟರಿ ಗೆದ್ದ ಭಾರತ ಮೂಲದ ನರ್ಸ್, ಸೋಶಿಯಲ್ ಮೀಡಿಯಾದಲ್ಲಿ ನೋಡಿ ಲಾಟರಿ ಟಿಕೆಟ್ ಖರೀದಿಸಿದ ನರ್ಸ್, ಕಳೆದ 5 ವರ್ಷ ನಿರಾಸೆ ಅನುಭವಿಸಿದ್ದರು. ಆದರೆ ಇದೀಗ 24.56 ಲಕ್ಷ ರೂಪಾಯಿ ಗೆದ್ದಿದ್ದಾರೆ.
India News Live 19th December: ಈ ಟ್ರೆಂಡ್ ಶುರು ಮಾಡಿದ್ದು ಮೆಹಬೂಬಾ - ನಿತೀಶ್‌ಕುಮಾರ್ ಬುರ್ಖಾ ಎಳೆದಿದ್ದಕ್ಕೆ ಮುಫ್ತಿಗೆ ಒಮರ್ ಟಾಂಗ್
ಬಿಹಾರ ಸಿಎಂ ನಿತೀಶ್ ಕುಮಾರ್ ಅವರು ಮುಸ್ಲಿಂ ಯುವತಿಯ ಬುರ್ಖಾ ಎಳೆದ ವಿವಾದದ ಬಗ್ಗೆ ಜಮ್ಮು ಕಾಶ್ಮೀರದ ಮಾಜಿ ಸಿಎಂ ಒಮರ್ ಅಬ್ದುಲ್ಲಾ ತೀವ್ರವಾಗಿ ಖಂಡಿಸಿದ್ದಾರೆ. ಇದೇ ವೇಳೆ, ತಮ್ಮ ರಾಜಕೀಯ ಪ್ರತಿಸ್ಪರ್ಧಿ ಮೆಹಬೂಬಾ ಮುಫ್ತಿ ಕೂಡ 2004ರಲ್ಲಿ ಇದೇ ರೀತಿಯ ಕೃತ್ಯ ಎಸಗಿದ್ದರು ಎಂದು ಆರೋಪಿಸಿದ್ದಾರೆ.
India News Live 19th December: ಟಿ20 ವಿಶ್ವಕಪ್ ಟೂರ್ನಿಗೆ ಬಲಿಷ್ಠ ತಂಡ ಆಯ್ಕೆ ಮಾಡಿದ ಆಕಾಶ್ ಚೋಪ್ರಾ; ಗಿಲ್‌ಗಿಲ್ಲ ಉಪನಾಯಕ ಪಟ್ಟ!
ಟಿ20 ವಿಶ್ವಕಪ್‌ಗೆ ಭಾರತೀಯ ತಂಡವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು. ಈ ನಡುವೆ, ಮಾಜಿ ಕ್ರಿಕೆಟಿಗ ಆಕಾಶ್ ಚೋಪ್ರಾ ತಮ್ಮ ಸಂಭಾವ್ಯ ತಂಡವನ್ನು ಆಯ್ಕೆ ಮಾಡಿದ್ದು, ಶುಭಮನ್ ಗಿಲ್ ಬದಲಿಗೆ ಹಾರ್ದಿಕ್ ಪಾಂಡ್ಯರನ್ನು ಉಪನಾಯಕರನ್ನಾಗಿ ಹೆಸರಿಸಿದ್ದಾರೆ.
India News Live 19th December: ಉರ್ವಶಿ ರೌಟೇಲಾ, ಯುವರಾಜ್ ಸಿಂಗ್, ಸೋನು ಸೂದ್‌ಗೆ ಇಡಿ ಶಾಕ್, ₹7.9ಕೋಟಿ ಆಸ್ತಿ ಮುಟ್ಟುಗೋಲು
ಉರ್ವಶಿ ರೌಟೇಲಾ, ಯುವರಾಜ್ ಸಿಂಗ್, ಸೋನು ಸೂದ್‌ಗೆ ಇಡಿ ಶಾಕ್, ₹7.9ಕೋಟಿ ಆಸ್ತಿ ಮುಟ್ಟುಗೋಲು ಮಾಡಲಾಗಿದೆ. ಈ ಮೂವರು ದಿಗ್ಗಜರ ವಿರುದ್ಧ ಇಡಿ ಕ್ರಮ ಕೈಗೊಂಡಿದ್ದೇಕೆ? ಇಡಿ ದಾಳಿ ನಡೆಸಿ ಆಸ್ತಿ ಮುಟ್ಟುಗೋಲು ನಡೆಸಲು ಕಾರಣವೇನು?
India News Live 19th December: ಏರ್ ಇಂಡಿಯಾದ ಪ್ರತಿ ಪ್ರಯಾಣಿಕರಿಗೆ ಕ್ರಿಸ್ಮಸ್ ಗಿಫ್ಟ್, ಬೆಂಗಳೂರಿನಿಂದ ಹೊರಟವರಿಗೆ ಸರ್ಪ್ರೈಸ್
ಏರ್ ಇಂಡಿಯಾದ ಪ್ರತಿ ಪ್ರಯಾಣಿಕರಿಗೆ ಕ್ರಿಸ್ಮಸ್ ಗಿಫ್ಟ್, ಬೆಂಗಳೂರಿನಿಂದ ಹೊರಟವರಿಗೆ ಸರ್ಪ್ರೈಸ್, ದೇಶದಲ್ಲಿ ಕ್ರಿಸ್ಮಸ್ ಸಂಭ್ರಮ ಆರಂಭಗೊಂಡಿದೆ. ಇದರ ಬೆನ್ನಲ್ಲೇ ಹಲವು ಕಂಪನಿಗಳು ಉಡುಗೊರೆ ನೀಡುತ್ತಿದೆ.
India News Live 19th December: ಶ್ರೀರಾಮ ಹಿಂದು ಅಲ್ಲ, ಆತ ಮುಸ್ಲಿಂ ಎಂದ ಟಿಎಂಸಿ ಶಾಸಕ, ಬಿಜೆಪಿ ತಿರುಗೇಟು!
India News Live 19th December: ಎರಡು ಕುಟುಂಬಗಳ ನಡುವಿನ ಕಲಹ ಕೊಲೆಯಲ್ಲಿ ಅಂತ್ಯ - ದೇಹದಲ್ಲಿತ್ತು 69 ಬುಲೆಟ್
ದೆಹಲಿಯ ಅಯಾ ನಗರದಲ್ಲಿ, ಎರಡು ಕುಟುಂಬಗಳ ನಡುವಿನ ದೀರ್ಘಕಾಲದ ದ್ವೇಷವು 52 ವರ್ಷದ ರತನ್ ಲೋಹಿಯಾ ಅವರ ಭೀಕರ ಕೊಲೆಯಲ್ಲಿ ಅಂತ್ಯಗೊಂಡಿದೆ.
India News Live 19th December: ಭಾರತದಲ್ಲಿ 40 ಲಕ್ಷ ಮಂದಿಯಲ್ಲಿದೆ ಲೈಸೆನ್ಸ್ ಗನ್, ಯಾವ ರಾಜ್ಯಕ್ಕೆ ಮೊದಲ ಸ್ಥಾನ?
ಭಾರತದಲ್ಲಿ 40 ಲಕ್ಷ ಮಂದಿಯಲ್ಲಿದೆ ಲೈಸೆನ್ಸ್ ಗನ್, ಯಾವ ರಾಜ್ಯಕ್ಕೆ ಮೊದಲ ಸ್ಥಾನ?, ಕರ್ನಾಟಕದಲ್ಲಿ ಎಷ್ಟು ಮಂದಿ ಬಳಿ ಇದೆ ಲೈಸೆನ್ಸ್ ಗನ್? ಗರಿಷ್ಠ ಲೈಸೆನ್ಸ್ ಗನ್ ಬಳಸುವ ರಾಜ್ಯ ಯಾವುದು? ಈ ಕುರಿತ ಕುತೂಹಲ ಮಾಹಿತಿ ಇಲ್ಲಿದೆ.
India News Live 19th December: ದಕ್ಷಿಣ ಆಫ್ರಿಕಾ ಎದುರಿನ ಕೊನೆಯ ಟಿ20 ಪಂದ್ಯಕ್ಕೆ ಭಾರತ ತಂಡದಲ್ಲಿ 2 ಮೇಜರ್ ಚೇಂಜ್! ಇಲ್ಲಿದೆ ಹೊಸ ಅಪ್‌ಡೇಟ್ಸ್
India News Live 19th December: ಪ್ರತಿ ಟ್ವೀಟ್‌ಗೆ ಗರಿಷ್ಠ ಲೈಕ್ಸ್ , ಭಾರತದಲ್ಲಿ ನಂ.1 ಪ್ರಧಾನಿ ಮೋದಿ, ನಂತರದ ಸ್ಥಾನ ಯಾರಿಗೆ?
ಪ್ರತಿ ಟ್ವೀಟ್‌ಗೆ ಗರಿಷ್ಠ ಲೈಕ್ಸ್ , ಭಾರತದಲ್ಲಿ ನಂ.1 ಪ್ರಧಾನಿ ಮೋದಿ, ನಂತರದ ಸ್ಥಾನ ಯಾರಿಗೆ? ರಾಜಕೀಯ ನಾಯಕರ ಪೈಕಿ ಪ್ರಧಾನಿ ಮೋದಿ, ರಾಹುಲ್ ಗಾಂಧಿ ಸೇರಿದಂತೆ ಬಹುತೇಕ ನಾಯಕರು ಸೋಶಿಯಲ್ ಮೀಡಿಯಾ ಮೂಲಕ ಸಕ್ರಿಯವಾಗಿದ್ದಾರೆ. ಯರಿಗೆಲ್ಲಾ ಸಿಕ್ಕಿದೆ ಗರಿಷ್ಠ ಲೈಕ್ಸ್