ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
ಪಂಚ ರಾಜ್ಯ ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಮತ್ತು CNG ದರಗಳು ದೇಶಾದ್ಯಂತ ಏರಿಕೆಯಾಗಿವೆ. ಜಾಗತಿಕ ಕಾರಣಗಳಿಂದ ತೈಲ ದರ ಹೆಚ್ಚಳವಾಗಿದ್ದು, ಇದು ಹಾಲು, ಗ್ಯಾಸ್ ಸಿಲಿಂಡರ್‌ನಂತಹ ಇತರ ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಕಾರಣವಾಗಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಬೆಲೆ ಏರಿಕೆಯಾಗುವ ಸಾಧ್ಯತೆ ಇದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ