Asianet Suvarna News Asianet Suvarna News

ಕೆಕೆಆರ್ ಎದುರು ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ಬೌಲಿಂಗ್ ಆಯ್ಕೆ

ಕೋಲ್ಕತ ನೈಟ್‌ ರೈಡರ್ಸ್ ವಿರುದ್ಧ ನಡುವಿನ ಪಂದ್ಯದಲ್ಲಿ ಟಾಸ್‌ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಫೀಲ್ಡಿಂಗ್ ಆಯ್ದುಕೊಂಡಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ

IPL 2020 Delhi Capitals won the Toss and elected to bowling first against KKR in Abu Dhabi kvn
Author
Abu Dhabi - United Arab Emirates, First Published Oct 24, 2020, 3:06 PM IST

ಅಬುಧಾಬಿ(ಅ.24): ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಕೋಲ್ಕತ ನೈಟ್‌ ರೈಡರ್ಸ್ ನಡುವಿನ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ನಾಯಕ ಶ್ರೇಯಸ್ ಅಯ್ಯರ್ ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡಿದ್ದಾರೆ.

ಉಭಯ ತಂಡಗಳಲ್ಲೂ ಪ್ರಮುಖ ಬದಲಾವಣೆಗಳಾಗಿವೆ. ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪರ 2 ಬದಲಾವಣೆ ಮಾಡಲಾಗಿದ್ದು, ಅಜಿಂಕ್ಯ ರಹಾನೆ ಹಾಗೂ ಆನ್ರಿಚ್ ನೊಕಿಯೆ ತಂಡ ಕೂಡಿಕೊಂಡಿದ್ದಾರೆ. ಇನ್ನು ಕೆಕೆಆರ್ ತಂಡದಲ್ಲಿ ಕೂಡಾ 2 ಬದಲಾವಣೆ ಮಾಡಲಾಗಿದ್ದು, ಕಮಲೇಶ್ ನಾಗರಕೋಟಿ ಹಾಗೂ ಸುನಿಲ್ ನರೈನ್ ತಂಡ ಕೂಡಿಕೊಂಡಿದ್ದಾರೆ. 

IPL 2020: ಬಲಿಷ್ಠ ಡೆಲ್ಲಿಗೆ ಕೋಲ್ಕತ ನೈಟ್‌ ರೈಡರ್ಸ್ ಚಾಲೆಂಜ್..!

ಕಳೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಕಿಂಗ್ಸ್ ಇಲೆವನ್ ಪಂಜಾಬ್ ವಿರುದ್ಧ ಮುಗ್ಗರಿಸಿತ್ತು, ಇನ್ನು ಕೋಲ್ಕತ ನೈಟ್‌ ರೈಡರ್ಸ್ ತಂಡ ಬೆಂಗಳೂರು ವಿರುದ್ಧ 8 ವಿಕೆಟ್‌ಗಳ ಹೀನಾಯ ಸೋಲು ಕಂಡಿತ್ತು. ಹೀಗಾಗಿ ಎರಡು ತಂಡಗಳು ಗೆಲುವಿನ ಹಳಿಗೆ ಮರಳಲು ಎದುರು ನೋಡುತ್ತಿದೆ.

ಉಭಯ ತಂಡಗಳು ಹೀಗಿವೆ ನೋಡಿ;
ಕೋಲ್ಕತ ನೈಟ್‌ ರೈಡರ್ಸ್:

ಡೆಲ್ಲಿ ಕ್ಯಾಪಿಟಲ್ಸ್

 

Follow Us:
Download App:
  • android
  • ios