ಮಹಿಳಾ ಐಪಿಎಲ್ ಟೂರ್ನಿಯ 2ನೇ ಪಂದ್ಯದಲ್ಲಿ ವೆಲೊಸಿಟಿ ಹಾಗೂ ಟ್ರೈಲ್‌ಬ್ಲೇಜರ್ಸ್ ಮುಖಾಮುಖಿಯಾಗುತ್ತಿದೆ. ಮಹತ್ವದ ಪಂದ್ಯದಲ್ಲಿ ಟಾಸ್ ಗೆದ್ದ ವೆಲೊಸಿಟಿ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ಶಾರ್ಜಾ(ನ.05): ಐಪಿಎಲ್ ಟೂರ್ನಿಯ ಪ್ಲೇ ಆಫ್ ನಡುವೆ ಮಹಿಳಾ ಐಪಿಎಲ್ ಟೂರ್ನಿ ನಡೆಯುತ್ತಿದೆ. 2ನೇ ಪಂದ್ಯದಲ್ಲಿ ವೆಲೊಸಿಟಿ ಹಾಗೂ ಟ್ರೈಲ್‌ಬ್ಲೇಜರ್ಸ್ ಹೋರಾಟ ನಡೆಸುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ವೆಲೊಸಿಟಿ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. 

Scroll to load tweet…

ವೆಲೊಸಿಟಿ ತಂಡದಲ್ಲಿ 1 ಬದಲಾವಣೆ ಮಾಡಲಾಗಿದೆ.

Scroll to load tweet…

ಸೂಪರ್‌ನೋವಾಸ್ ವಿರುದ್ಧದ ಮೊದಲ ಪಂದ್ಯದಲ್ಲಿ ವೆಲೊಸಿಟಿ 5 ವಿಕೆಟ್‌ಗಳ ಗೆಲುವು ಕಂಡಿದೆ. ಈ ಮೂಲಕ ಪ್ರಸಕ್ತ ಆವೃತ್ತಿಯಲ್ಲಿ ಗೆಲುವಿನ ಶುಭಾರಂಭ ಮಾಡಿದೆ.