ಶಾರ್ಜಾ(ಅ.04) 13ನೇ ಆವೃತ್ತಿಯ ಐಪಿಎಲ್ ಟೂರ್ನಿಯ 17ನೇ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ತಂಡ ಆಯ್ದುಕೊಂಡಿದೆ.

ಈ ಹೈವೋಲ್ಟೇಜ್ ಪಂದ್ಯಕ್ಕೆ ಶಾರ್ಜಾ ಮೈದಾನ ಆತಿಥ್ಯವನ್ನು ವಹಿಸಿದ್ದು, ಮತ್ತೊಮ್ಮೆ ಇಲ್ಲಿ ರನ್ ಮಳೆ ಹರಿಯಬಹುದು ಎಂದು ನಿರೀಕ್ಷಿಸಲಾಗಿದೆ. ಮುಂಬೈ ಇಂಡಿಯನ್ಸ್ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಆದರೆ ಸನ್‌ರೈಸರ್ಸ್ ತಂಡದಲ್ಲಿ ಕೆಲವು ಬದಲಾವಣೆ ಮಾಡಲಾಗಿದೆ

ಈಗಾಗಲೇ ಟೂರ್ನಿಯಲ್ಲಿ ಉಭಯ ತಂಡಗಳು ತಲಾ 4 ಪಂದ್ಯಗಳನ್ನಾಡಿದ್ದು ಎರಡು ಪಂದ್ಯಗಳಲ್ಲಿ ಗೆಲುವು ಹಾಗೂ ಮತ್ತೆರಡು ಪಂದ್ಯಗಳಲ್ಲಿ ಸೋಲಿನ ಕಹಿಯುಂಡಿವೆ. ಇದೀಗ ಈ ಪಂದ್ಯವನ್ನು ಗೆಲ್ಲುವುದರ ಮೂಲಕ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಲು ತುದಿಗಾಲಿನಲ್ಲಿ ನಿಂತಿವೆ

ತಂಡಗಳು ಹೀಗಿವೆ:

ಮುಂಬೈ ಇಂಡಿಯನ್ಸ್:

ಸನ್‌ರೈಸರ್ಸ್ ಹೈದರಾಬಾದ್: