ಶಾರ್ಜಾ(ನ.02): 13ನೇ ಆವೃತ್ತಿಯ ಐಪಿಎಲ್ ಟೂರ್ನಿಯ ಮಹಿಳಾ ಟಿ20 ಚಾಲೆಂಜ್ ಮೊದಲ ಪಂದ್ಯದಲ್ಲಿ ಟಾಸ್ ಗೆದ್ದ ಮಿಥಾಲಿ ರಾಜ್ ನೇತೃತ್ವದ ವೆಲೋಸಿಟಿ ಫೀಲ್ಡಿಂಗ್ ಆಯ್ದುಕೊಂಡಿದೆ. 

ಹರ್ಮನ್‌ಪ್ರೀತ್ ಕೌರ್ ನೇತೃತ್ವದ ಸೂಪರ್‌ನೋವಾಸ್ ಈಗಾಗಲೇ ಎರಡು ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ್ದು, ಇದೀಗ ಹ್ಯಾಟ್ರಿಕ್ ಟ್ರೋಫಿ ಮೇಲೆ ಕಣ್ಣಿಟ್ಟಿದೆ. ಇನ್ನು ಮಹಿಳಾ ವಿಶ್ವಕಪ್ ಟೂರ್ನಿಯಲ್ಲಿ ಅಬ್ಬರಿಸಿದ್ದ ಶಫಾಲಿ ವರ್ಮಾ, ಮಿಥಾಲಿ ರಾಜ್ ಒಳಗೊಂಡ ವೆಲೋಸಿಟಿ ತಂಡ ಕೌರ್ ಪಡೆಗೆ ತಿರುಗೇಟು ನೀಡುವ ಲೆಕ್ಕಾಚಾರದಲ್ಲಿದೆ.

ಮಹಿಳಾ ಟಿ20 ಚಾಲೆಂಜ್; ಸೂಪರ್‌ನೋವಾಸ್ ವರ್ಸಸ್ ವೆಲೋಸಿಟಿ ಫೈಟ್

ತಂಡಗಳು ಹೀಗಿವೆ:

ಸೂಪರ್‌ನೋವಾಸ್:

ವೆಲೋಸಿಟಿ: