ಕರ್ನಾಟಕ ಶಿಕ್ಷಣ ಇಲಾಖೆಯು 15000 ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದ್ದು, ಅರ್ಜಿ ಸಲ್ಲಿಕೆ ದಿನಾಂಕವನ್ನು ವಿಸ್ತರಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಆಯ್ಕೆ ಪ್ರಕ್ರಿಯೆಯು ಸ್ಪರ್ಧಾತ್ಮಕ ಪರೀಕ್ಷೆ ಮತ್ತು ದಾಖಲೆ ಪರಿಶೀಲನೆಯನ್ನು ಒಳಗೊಂಡಿರುತ್ತದೆ.

ಕರ್ನಾಟಕ ಶಿಕ್ಷಣ ಇಲಾಖೆಯು 15000 ಶಿಕ್ಷಕರ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. GSTR-2026- PST/GPT/CST/HST/PE-Grade-I/PE-Grade-II ಶಿಕ್ಷಕರ ನೇಮಕಾತಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ಸಂಪೂರ್ಣ ವಿವರ:

ಸಂಸ್ಥೆಯ ಹೆಸರು : ಕರ್ನಾಟಕ ಶಿಕ್ಷಣ ಇಲಾಖೆ

ಹುದ್ದೆಗಳ ಸಂಖ್ಯೆ: 15000

ಉದ್ಯೋಗ ಸ್ಥಳ: ಕರ್ನಾಟಕ

ಹುದ್ದೆಯ ಹೆಸರು: ಶಿಕ್ಷಕರ

ವೇತನ: ತಿಂಗಳಿಗೆ ₹44425- ₹99400

ಶೈಕ್ಷಣಿಕ ಅರ್ಹತೆ:

ಅಭ್ಯರ್ಥಿಯು 12ನೇ ತರಗತಿ/ಪಿಯುಸಿ, ಪದವಿ, ಡಿಪ್ಲೊಮಾ, ಪದವಿಯನ್ನು ಮಾನ್ಯತೆ ಪಡೆದ ಯಾವುದೇ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪೂರ್ಣಗೊಳಿಸಿರಬೇಕು.

ವಯೋಮಿತಿ:

ಕನಿಷ್ಠ ವಯಸ್ಸು 21 ವರ್ಷಗಳು ಮತ್ತು ಗರಿಷ್ಠ ವಯಸ್ಸು 40 ವರ್ಷಗಳು.

ವಯೋಮಿತಿ ಸಡಿಲಿಕೆ:

2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ: 03 ವರ್ಷ

ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ: 5 ವರ್ಷ

ಅರ್ಜಿ ಶುಲ್ಕ:

ಸಾಮಾನ್ಯ, 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ: ಒಂದು ಹುದ್ದೆಗೆ ₹750, ಎರಡು ಹುದ್ದೆಗಳಿಗೆ 1125

ಎಸ್‌ಸಿ, ಎಸ್‌ಟಿ, ಅಂಗವಿಕಲ ಅಭ್ಯರ್ಥಿಗಳು: ಒಂದು ಹುದ್ದೆಗೆ ₹500, ಎರಡು ಹುದ್ದೆಗಳಿಗೆ 750

ಆಯ್ಕೆ ಪ್ರಕ್ರಿಯೆ:

ಸ್ಪರ್ಧಾತ್ಮಕ ಪರೀಕ್ಷೆ (ಸಿಬಿಟಿ)

ದೈಹಿಕ ಪರೀಕ್ಷೆ - ಪಿಇಟಿ, ಪಿಎಸ್‌ಟಿ

ದಾಖಲೆ ಪರಿಶೀಲನೆ.

ಪರೀಕ್ಷಾ ಮಾದರಿ:

ಪರೀಕ್ಷಾ ಮಾದರಿ ಮತ್ತು ಪಠ್ಯಕ್ರಮವು ಅಧಿಕೃತ ಅಧಿಸೂಚನೆಯ ಪ್ರಕಾರವೇ ಇರುತ್ತದೆ, ಹಿಂದಿನ ಪರೀಕ್ಷೆಗಳಂತೆ ಈ ಕೆಳಗಿನ ಮಾದರಿಯೂ ಇದೆ.

ಸಾಮಾನ್ಯ ಜ್ಞಾನ

ಪ್ರಚಲಿತ ವಿದ್ಯಮಾನ

ಇತಿಹಾಸ - ಸಂವಿಧಾನ

ವಿಜ್ಞಾನ

ಒಟ್ಟು 100 ಅಂಕಗಳು

ಅರ್ಹತೆಯನ್ನು ನಿರ್ಧರಿಸುವ ವಿಧಾನ

ಸ್ಪರ್ಧಾತ್ಮಿಕ ಪರೀಕ್ಷೆಯಲ್ಲಿ ಪಡೆಯುವ ಅಂಕಗಳು: 85% ತೂಕ

ಪದವಿ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳು: 13% ತೂಕ

BEd ಪಡೆದ ಅಂಕಗಳು: 2% ತೂಕ

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆ ಪ್ರಾರಂಭವಾದ ದಿನಾಂಕ: ಆಗಸ್ಟ್ 18-2026

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ನವೆಂಬರ್ 16- 2026

ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: ಸೆಪ್ಟೆಂಬರ್ 10- 2026

ವಿವಿಧ ಇಲಾಖಾ ನೇಮಕಾತಿ ಲಿಖಿತ ಪರೀಕ್ಷೆ ಸುಸೂತ್ರ: ಕೆಇಎ

ಉಳಿಕೆ ಮೂಲ ವೃಂದದ ಇಎಸ್ಐ-ನರ್ಸಿಂಗ್ ಅಧಿಕಾರಿ, ಫಾರ್ಮಸಿ ಅಧಿಕಾರಿ, ವಸತಿ ಶಾಲೆಗಳ ಶಿಕ್ಷಕರ ಹುದ್ದೆಗಳಿಗೆ ಇಂದು ಸುಸೂತ್ರವಾಗಿ ಲಿಖಿತ ಪರೀಕ್ಷೆ ನಡೆಯಿತು.

ಬೆಳಗಿನ ಸಾಮಾನ್ಯ ಜ್ಞಾನ ಪತ್ರಿಕೆಯ ಪರೀಕ್ಷೆಯನ್ನು 48,767 ಅಭ್ಯರ್ಥಿಗಳ ಪೈಕಿ 33,603 (ಶೇ.69) ಮಂದಿ ಬರೆದರು. ಮಧ್ಯಾಹ್ನದ ನಿರ್ದಿಷ್ಟ ಪತ್ರಿಕೆಯನ್ನು 19,987 ಮಂದಿ ಪೈಕಿ 15,777 (ಶೇ‌.79) ಮಂದಿ ಬರೆದಿದ್ದಾರೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.

ಬೆಂಗಳೂರು ಸೇರಿದಂತೆ ಬಳ್ಳಾರಿ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯನಗರ, ಯಾದಗಿರಿ, ಧಾರವಾಡ ಮತ್ತು ದಾವಣಗೆರೆ ಜಿಲ್ಲೆಗಳ ಒಟ್ಟು 119 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಿತು. ಪರೀಕ್ಷೆ ಮುಗಿದ ಕೂಡಲೇ ಓಎಂಆರ್ ಪ್ರತಿಗಳನ್ನು ಸ್ಕ್ಯಾನ್ ಮಾಡಿ ಕೆಇಎ ವೆಬ್ ಸೈಟ್ ನಲ್ಲಿ ಅಪ್ ಲೋಡ್ ಮಾಡಲಾಯಿತು ಎಂದು ಅವರು ತಿಳಿಸಿದ್ದಾರೆ.