ಕಾಂಗ್ರೆಸ್ ವಿರುದ್ಧ ಮುನಿಸಿಕೊಂಡು ಬಿಜೆಪಿ ನಟಿ ಭಾವನಾ ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಭಾವನಾ ಚಿತ್ರದುರ್ಗ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಇವರಿಗೆ ಟಿಕೆಟ್ ಕೊಡಲು ಕಾಂಗ್ರೆಸ್ ಹೈ ಕಮಾಂಡ್ ನಿರಾಕರಿಸಿತ್ತು. 

ಬೆಂಗಳೂರು (ಮೇ. 10): ಕಾಂಗ್ರೆಸ್ ವಿರುದ್ಧ ಮುನಿಸಿಕೊಂಡು ಬಿಜೆಪಿ ನಟಿ ಭಾವನಾ ಬಿಜೆಪಿ ಸೇರ್ಪಡೆಯಾಗಲಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಭಾವನಾ ಚಿತ್ರದುರ್ಗ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಇವರಿಗೆ ಟಿಕೆಟ್ ಕೊಡಲು ಕಾಂಗ್ರೆಸ್ ಹೈ ಕಮಾಂಡ್ ನಿರಾಕರಿಸಿತ್ತು. ಕಾಂಗ್ರೆಸ್ ಮೇಲೆ ಮುನಿಸಿಕೊಂಡು ಸಭೆಯಿಂದ ಹೊರ ನಡೆದಿದ್ದರು. ಇಂದು ಕೈ ಗೆ ಗುಡ್ ಬೈ ಹೇಳಿ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ.