ತುಪ್ಪದ ಹುಡುಗಿಗೆ ಹುಟ್ಟುಹಬ್ಬದ ಸಂಭ್ರಮ; ಹೇಗಿದೆ ಸೆಲಬ್ರೆಶನ್ ?

ತುಪ್ಪದ ಹುಡುಗಿ ರಾಗಿಣಿ ದ್ವಿವೇದಿಗೆ ಹುಟ್ಟು ಹಬ್ಬದ ಸಂಭ್ರಮ. ಇಂದು ಮನೆಯವರೊಡನೆ. ಅಭಿಮಾನಿಗಳೊಡನೆ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಬರ್ತ್ ಡೇ ಸಂಭ್ರಮದ ಮಧ್ಯೆಯೇ  ಸುವರ್ಣ ನ್ಯೂಸ್ ಜೊತೆ ಖುಷಿಯನ್ನು ಹಂಚಿಕೊಂಡಿದ್ದಾರೆ. 

Comments 0
Add Comment