ಗುಪ್ತಚರ ಇಲಾಖೆ ಎಡಿಜಿಪಿ ಹುದ್ದೆಗೆ ಅಮರ್ ಕುಮಾರ್ ಪಾಂಡೆ, ಗುಪ್ತಚರ ಇಲಾಖೆ ಡಿಐಜಿಪಿಯಾಗಿ ಸಂದೀಪ್ ಪಾಟೀಲ್ ,ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿಯಾಗಿ ಡಿ.ದೇವರಾಜ್, ಬೆಂಗಳೂರು ಈಶಾನ್ಯ ವಿಭಾಗದ ಡಿಸಿಪಿಯಾಗಿ ಎಸ್.ಗಿರೀಶ್ ಅವರನ್ನು ವರ್ಗಾವಣೆ ಮಾಡಲಾಗಿದೆ.

ಬೆಂಗಳೂರು(ಮೇ.17): ಬಿ.ಎಸ್.ಯಡಿಯೂರಪ್ಪ ಅಧಿಕಾರ ಸ್ವೀಕರಿಸಿದ 6 ಗಂಟೆಗಳಲ್ಲೇ ನಾಲ್ವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. 
ಗುಪ್ತಚರ ಇಲಾಖೆ ಎಡಿಜಿಪಿ ಹುದ್ದೆಗೆ ಅಮರ್ ಕುಮಾರ್ ಪಾಂಡೆ, ಗುಪ್ತಚರ ಇಲಾಖೆ ಡಿಐಜಿಪಿಯಾಗಿ ಸಂದೀಪ್ ಪಾಟೀಲ್ ,ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿಯಾಗಿ ಡಿ.ದೇವರಾಜ್, ಬೆಂಗಳೂರು ಈಶಾನ್ಯ ವಿಭಾಗದ ಡಿಸಿಪಿಯಾಗಿ ಎಸ್.ಗಿರೀಶ್ ಅವರನ್ನು ವರ್ಗಾವಣೆ ಮಾಡಲಾಗಿದೆ.

ರೆಸಾರ್ಟ್'ನಲ್ಲಿ ಹೈಡ್ರಾಮ : ಶಾಸಕನನ್ನು ತಡೆದ ಪೊಲೀಸರು