ಡಿಸಿಎಂ, ಕ್ಯಾಬಿನೆಟ್ ಬಳಿಕ ಇದೀಗ ಜಿಲ್ಲಾ ಉಸ್ತುವಾರಿಯ ತಲೆನೋವು!

ಉಪ-ಮುಖ್ಯಮಂತ್ರಿ, ಸಚಿವ ಸಂಪುಟದ ಬಳಿಕ ಇದೀಗ ಜಿಲ್ಲಾ ಉಸ್ತುವಾರಿ ಹಂಚಿಕೆಯು ‘ಮೈತ್ರಿಕೂಟ‘ ಸರ್ಕಾರಕ್ಕೆ ತಲೆನೋವಾಗಿದೆ. ಜಿಲ್ಲಾ ಉಸ್ತುವಾರಿ ಹಂಚಿಕೊಳ್ಳುವ ಬಗ್ಗೆ ಕಾಂಗ್ರೆಸ್ ಮತ್ತು ಜೆಡಿಎಸ್‌ ನಡುವೆ ಒಮ್ಮತ ಮೂಡಿ ಬರುತ್ತಿಲ್ಲ. 

Comments 0
Add Comment