ದಾವಣಗೆರೆಯಲ್ಲಿ ದುರ್ಗಾಂಬಿಕಾ ದೇವಿ ದೇಗುಲಕ್ಕೆ ಅಮಿತ್ ಶಾ ಭೇಟಿ, ರೋಡ್ ಶೋ

ಕರ್ನಾಟಕ ಪ್ರವಾಸದಲ್ಲಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಇಂದು ಬೆಣ್ಣೆನಗರಿ ದಾವಣಗೆರೆಯಲ್ಲಿ ಮಿಂಚಿನ ಸಂಚಾರ ನಡೆಸಿದ್ದಾರೆ. ನಗರದ ದುರ್ಗಾಂಬಿಕಾ ದೇವಿ ದೇಗುಲಕ್ಕೆ ಭೇಟಿ ನೀಡಿದ ಶಾ, ಬಳಿಕ ಪ್ರಮುಖ ರಸ್ತೆಗಳಲ್ಲಿ ರೋಡ್ ಶೋ ನಡೆಸಿದ್ದಾರೆ. 

Comments 0
Add Comment