ಮತ ಎಣಿಕೆ ಕಾರ್ಯ ಭರದಿಂದ ಸಾಗುತ್ತಿದ್ದು ಸದ್ಯದ ವರದಿಗಳ ಪ್ರಕಾರ ಬಿಜೆಪಿ ಮ್ಯಾಜಿಕ್ ನಂ ತಲುಪಿದೆ. ಸ್ವತಂತ್ರ ಸರ್ಕಾರ ರಚಿಸುವ ವಿಶ್ವಾಸದಲ್ಲಿದೆ.

ಬೆಂಗಳೂರು (ಮೇ. 15): ಮತ ಎಣಿಕೆ ಕಾರ್ಯ ಭರದಿಂದ ಸಾಗುತ್ತಿದ್ದು ಸದ್ಯದ ವರದಿಗಳ ಪ್ರಕಾರ ಬಿಜೆಪಿ ಮ್ಯಾಜಿಕ್ ನಂ ತಲುಪಿದೆ. ಸ್ವತಂತ್ರ ಸರ್ಕಾರ ರಚಿಸುವ ವಿಶ್ವಾಸದಲ್ಲಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಬಿಎಸ್ ವೈರನ್ನು ದೆಹಲಿಗೆ ಬರುವಂತೆ ಬುಲಾವ್ ನೀಡಿದ್ದಾರೆ. ಇಂದು ಸಂಜೆ ಬಿಎಸ್ ವೈ ದೆಹಲಿಗೆ ತೆರಳದ್ದಾರೆ. ಪ್ರಮಾಣ ವಚನಕ್ಕೆ ದಿನಾಂಕವನ್ನು ಫಿಕ್ಸ್ ಮಾಡಲಿದ್ದಾರೆ. ಮುಂದಿನ ರಾಜಕೀಯ ನಡೆಗಳ ಬಗ್ಗೆ ಅಮಿತ್ ಶಾ ಜೊತೆ ಚರ್ಚಿಸಲಿದ್ದಾರೆ.