ಪ್ರಚಾರದ ವೇಳೆ ಕುಸಿದು ಬಿದ್ದ ಸಚಿವ ಆಂಜನೇಯ

ದಾವಣಗೆರೆ(ಮೇ.05 ): ಪ್ರಚಾರ ನಡೆಸುವ ಸಂದರ್ಭದಲ್ಲಿ ಸಚಿವ ಆಂಜನೇಯ ಕುಸಿದು ಬಿದ್ದ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.  
ಚಿತ್ರದುರ್ಗ ತಾಲೂಕಿನ ಭರಮಸಾಗರ ಸಮೀಪದ ಇಸಾಮುದ್ರ ಗ್ರಾಮದಲ್ಲಿ ಪ್ರಚಾರ ಕೈಗೊಂಡಾಗ  ಕುಸಿದು ಬಿದ್ದರು. ತಕ್ಷಣ ಅವರನ್ನು ದಾವಣೆಗೆರೆ ಎಸ್ ಎಸ್ ಆಸ್ಪತ್ರೆಗೆ ದಾಖಲಿಸಲಾಯಿತು. ಶುಗರ್ ಏರುಪೇರಿನಿಂದಾಗಿ ಅಸ್ವಸ್ಥರಾಗಿದ್ದು ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.

Comments 0
Add Comment