Asianet Suvarna News Asianet Suvarna News

ಬಿಜೆಪಿ ಅಭ್ಯರ್ಥಿ ಆತ್ಮಹತ್ಯೆಗೆ ಯತ್ನ..!

ಬಬಲೇಶ್ವರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಜುಗೌಡ ಪಾಟೀಲ್ ಮತ ಎಣಿಕೆ ನಡೆಯುವಾಗ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಮತ ಎಣಿಕೆಯಲ್ಲಿ ಗೋಲ್ ಮಾಲ್ ನಡೆದಿದೆ ಎಂದು ಆರೋಪಿಸಿ ವಿಜುಗೌಡ ಆತ್ಮಹತ್ಯೆಗೆ ಯತ್ನಿಸಿದ್ದಾರೆ.
 
Video Top Stories