ಸಿಎಂ ಗೆದ್ದರೆ ಉಪ ಚುನಾವಣೆಯಲ್ಲಿ ಯಾರಿಗೆ ಟಿಕೆಟ್ , ಯಾವ ಕ್ಷೇತ್ರ ಉಳಿಸಿಕೊಳ್ಳುತ್ತಾರೆ ?

ಮುಖ್ಯಮಂತ್ರಿ ಸಿದ್ದರಾಮಯ್ಯ ಬಾದಾಮಿ ಹಾಗೂ ಚಾಮುಂಡೇಶ್ವರಿ ಕ್ಷೇತ್ರಗಳಲ್ಲಿ ಜಯಗಳಿಸಿದರೆ ಚಾಮುಂಡೇಶ್ವರಿ ಕ್ಷೇತ್ರವನ್ನು ಉಳಿಸಿಕೊಂಡು ಬಾದಾಮಿಗೆ ರಾಜೀನಾಮೆ ನೀಡುವ ಸಾಧ್ಯತೆಯಿದೆ. ಒಂದು ವೇಳೆ ಈ ಕ್ಷೇತ್ರಕ್ಕೆ ರಾಜೀನಾಮೆ ನೀಡಿದರೆ ಯಾರು ಅಭ್ಯರ್ಥಿ ಎನ್ನುವುದರ ಮೇಲೆ ಸಿಎಂ ಸ್ಪರ್ಧೆ ತೀರ್ಮಾನವಾಗಲಿದೆ.

Comments 0
Add Comment