ಮತ ನೀಡಿ ಎಂದು ಬಿಕ್ಕಿ ಬಿಕ್ಕಿ ಅತ್ತ ಬಿಜೆಪಿ ಅಭ್ಯರ್ಥಿ

ಕರ್ನಾಟಕ ವಿಧಾನಸಭೆ ಚುನಾವಣೆಗೆ ಮತ ಬೇಟೆ ಎಲ್ಲೆಡೆ ಬಿರುಸಿನಿಂದ ನಡೆಯುತ್ತಿದೆ. ಅಭ್ಯರ್ಥಿಗಳು ವಿಧ ವಿಧವಾಗಿ ಮತಯಾಚಿಸುತ್ತಿದ್ದು, ಯಾವ ಕಲಾವಿದನಿಗಿಂತಲೂ ತಾವು ಕಡಿಮೆ ಇಲ್ಲವೆಂದು ತೋರಿಸಿಕೊಳ್ಳುತ್ತಿದ್ದಾರೆ. ಆರೋಪ, ಪ್ರತ್ಯಾರೋಪಗಳು ಸಹಜ. ಆದರೆ, ಸೇಡಂನ ಬಿಜೆಪಿ ಆಭ್ಯರ್ಥಿ ಈಗಾಗಲೇ ಎರಡು ಬಾರಿ ಸೋತಿದ್ದು, ಈ ಬಾರಿಯಾದರೂ ವಿಜಯಲಕ್ಷ್ಮಿ ಒಲಿಯುವಂತೆ ಮಾಡಿ ಎಂದು ಸಾರ್ವಜನಿಕರ ಮುಂದೆ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ಈ ಸಂದರ್ಭದಲ್ಲಿ ಶೃುತಿ ಹಾಗೂ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಉಪಸ್ಥಿತಿರಿದ್ದರು.

Comments 0
Add Comment