ಮೈತ್ರಿಕೂಟ ಸರ್ಕಾರ ರಚನೆ: ಬಿಜೆಪಿಯಿಂದ ಕರಾಳ ದಿನಾಚರಣೆ

ರಾಜ್ಯದಲ್ಲಿ ಬುಧವಾರ ಮೈತ್ರಿಕೂಟ ಸರ್ಕಾರ ರಚನೆಯಾಗಲಿದ್ದು, ಬಿಜೆಪಿಯು ಕರಾಳ ದಿನಾವನ್ನಾಗಿ ಆಚರಿಸಲು ನಿರ್ಧರಿಸಿದೆ. ಎಚ್‌.ಡಿ.ಕುಮಾರಸ್ವಾಮಿ ಪ್ರಮಾಣವಚನ ಕಾರ್ಯಕ್ರಮದಲ್ಲಿ ಭಾಗವಹಿಸದಿರಲು ರಾಜ್ಯ ನಾಯಕರಿಗೆ ಹೈಕಮಾಂಡ್ ಸೂಚಿಸಿದೆ.  

Comments 0
Add Comment