ಶಿವಮೊಗ್ಗ : 7/6 ರಲ್ಲಿ ಅರಳಿದ ಕಮಲ

BJP Won 6 constituency In Shivamogga
Highlights

ಶಿವಮೊಗ್ಗ ಜಿಲ್ಲೆಯ 7 ಕ್ಷೇತ್ರಗಳಲ್ಲಿ 6 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಈ ಮೂಲಕ ಶಿವಮೊಗ್ಗದ ಕ್ಷೇತ್ರಗಳಲ್ಲಿ ಕಮಲ ಅರಳಿದೆ. 

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ 7 ಕ್ಷೇತ್ರಗಳಲ್ಲಿ 6 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಈ ಮೂಲಕ ಶಿವಮೊಗ್ಗದ ಕ್ಷೇತ್ರಗಳಲ್ಲಿ ಕಮಲ ಅರಳಿದೆ. ಒಂದು ಕ್ಷೇತ್ರದಲ್ಲಿ ಕಾಂಗ್ರೆಸ್ ವಿಜಯಿಯಾಗಿದೆ. 
ಶಿವಮೊಗ್ಗ [ನ]
ತೀರ್ಥಹಳ್ಳಿ
ಸಾಗರ
ಸೊರಬ
ಶಿಕಾರಿಪುರ
ಭದ್ರಾವತಿ
ಶಿವಮೊಗ್ಗ [ಗ್ರಾಮ]


* ಶಿವಮೊಗ್ಗ ನಗರದಲ್ಲಿ ಬಿಜೆಪಿ ನಾಯಕ ಕೆ.ಎಸ್ ಈಶ್ವರಪ್ಪ 1,4027 ಮತಗಳಿಂದ ಜಯಗಳಿಸಿದ್ದಾರೆ. 

* ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಅಶೋಕ್ 69,326 ಮತ ಪಡೆಯುವ ಮೂಲಕ ಗೆಲುವು ಪಡೆದಿದ್ದಾರೆ. 

* ತೀರ್ಥಹಳ್ಳಿ ಕ್ಷೇತ್ರದಲ್ಲಿ  ಬಿಜೆಪಿ ಅಭ್ಯರ್ಥಿ ಆರಗ ಜ್ಞಾನೇಂದ್ರ 62,527 ಮತಗಳನ್ನು ಪಡೆಯುವ ಮೂಲಕ ಗೆಲುವು ಪಡೆದಿದ್ದಾರೆ. 

* ಸಾಗರ ಕ್ಷೇತ್ರದಲ್ಲಿ ಬಿಜೆಪಿಯ ಹರತಾಳು ಹಾಲಪ್ಪ 78,436 ಮತಗಳನ್ನು ಪಡೆಯುವ ಮೂಲಕ  ಸಚಿವ ಕಾಗೋಡು ತಿಮ್ಮಪ್ಪ ಅವರನ್ನು ಮಣಿಸಿದ್ದಾರೆ. 

* ಶಿಕಾರಿಪುರದಲ್ಲಿ ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ 86,983 ಮತಗಳನ್ನು ಪಡೆಯುವ ಮೂಲಕ ವಿಜಯಿಯಾಗಿದ್ದಾರೆ

* ಸೊರಬ ಕ್ಷೇತ್ರದಲ್ಲಿ ಬಿಜೆಪಿ ನಾಯಕ ಕುಮಾರ್ ಬಂಗಾರಪ್ಪ 72,091 ಮತಗಳನ್ನು ಪಡೆಯುವ ಮೂಲಕ ತಮ್ಮ ಸಹೋದರ ಮಧು ಬಂಗಾರಪ್ಪ ಅವರನ್ನು ಸೋಲಿಸಿದ್ದಾರೆ. 

* ಭದ್ರಾವತಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಿ.ಕೆ ಸಂಗಮೇಶ್  75,722 ಮತಗಳಿಂದ  ಜಯಗಳಿಸಿದ್ದಾರೆ. 

loader