ನಾಳೆ ಬಿಎಂಟಿಸಿ ಬಸ್ ಸೇವೆಯಲ್ಲಿ ವ್ಯತ್ಯಯ

ನಾಳೆ ರಾಜ್ಯ ವಿಧಾನ ಸಭಾ ಚುನಾವಣೆ ಹಿನ್ನಲೆಯಲ್ಲಿ ಬಿಎಂಟಿಸಿ ಬಸ್ ಸಂಚಾರದಲ್ಲಿ ವ್ಯತ್ಯಯವಾಗಲಿದೆ. ಬಿಎಂಟಿಸಿ ಸಿಬ್ಬದಿಗಳು  ಚುನಾವಣಾ ಸೇವೆಗೆ ನಿಯೋಜನೆಗೊಂಡಿರುವುದರಿಂದ ಬಸ್ ಸಂಚಾರ ಎಂದಿನಂತೆ ಇರುವುದಿಲ್ಲ. 

Comments 0
Add Comment