ನೂತನ ಸಿಎಂ ಆಗಿ ಯಡಿಯೂರಪ್ಪ ಭಾಗ-1

ಮೇ. 15ರಂದು ರಾಜ್ಯ ವಿಧಾನಸಭಾ ಚುನಾವಣೆಯ ಫಲಿತಾಂಶಗಳು ಪ್ರಕಟವಾದ ಬೆನ್ನಲ್ಲೇ ಸಿಎಂ ಗಾದಿಗಾಗಿ ರಾಜಕೀಯ ಪಕ್ಷಗಳ ನಡುವೆ ಗುದ್ದಾಟ ನಡೆಯುತ್ತಿದೆ. ಪ್ರಕರಣ ಸುಪ್ರೀಂ ಕೋರ್ಟ್‌ವರೆಗೂ ಹೋಗಿದ್ದು, ಯಡಿಯೂರಪ್ಪ ಪ್ರಮಾಣವಚನಕ್ಕೆ ಹಸಿರು ನಿಶಾನೆ ಸಿಕ್ಕಿದೆ. ಕಾಂಗ್ರೆಸ್-ಜೆಡಿಎಸ್ ಸಲ್ಲಿಸಿರುವ ಅರ್ಜಿಯ ವಿಚಾರಣೆ ಶುಕ್ರವಾರ ಮುಂದುವರಿಯಲಿದೆ.

Comments 0
Add Comment