‘ಮೈತ್ರಿಕೂಟ ಸರ್ಕಾರ ಭರವಸೆ ಈಡೇರಿಸದಿದ್ದರೆ ಕರ್ನಾಟಕ ಬಂದ್‘

ಮೈತ್ರಿಕೂಟ ಸರ್ಕಾರದ ರಚನೆಯನ್ನು ವಿರೋಧಿಸಿ ಬುಧವಾರ ಬಿಜೆಪಿಯು ರಾಜ್ಯಾದ್ಯಂತ ‘ಜನಮತ ವಿರೋಧಿ‘ ದಿನವನ್ನಾಚರಿಸುತ್ತಿದೆ. ಈ ಸಂದರ್ಭದಲ್ಲಿ ಬೆಂಗಳೂರಿನ  ಮೌರ್ಯ ಸರ್ಕಲ್‌ನಲ್ಲಿ ಪ್ರತಿಭಟನಕಾರರನ್ನುದ್ದೇಶಿಸಿ ಮಾತನಾಡಿದ ಬಿ.ಎಸ್. ಯಡಿಯೂರಪ್ಪ , ಮೈತ್ರಿಕೂಟ ಸರ್ಕಾರವು ಕೊಟ್ಟ ಭರವಸೆಗಳನ್ನು ಈಡೇರಿಸದಿದ್ದರೆ ಕರ್ನಾಟಕ ಬಂದ್ ಮಾಡಲಾಗುವುದೆಂದು ಎಚ್ಚರಿಕೆ ನೀಡಿದ್ದಾರೆ. 

Comments 0
Add Comment