Asianet Suvarna News Asianet Suvarna News

ಅನಂತ್ ಕುಮಾರ್ ಹೆಗಡೆ ಕಾರು ಅಪಘಾತ

ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಕಾರು ಅಪಘಾತವಾಗಿದೆ. 

ಬೆಂಗಳೂರು (ಮೇ. 07): ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಕಾರು ಅಪಘಾತವಾಗಿದೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.