ಬಾದಾಮಿಯಲ್ಲಿ ಸಿದ್ದರಾಮಯ್ಯ ಭರ್ಜರಿ ಮತಬೇಟೆ

ಸಿಎಂ ಸಿದ್ದರಾಮಯ್ಯ ಶನಿವಾರ ಬಾದಾಮಿಯಲ್ಲಿ ಭರ್ಜರಿ ಪ್ರಚಾರವನ್ನು ಕೈಗೊಂಡಿದ್ದಾರೆ. ರೋಡ್ ಶೋ ಮೂಲಕ ಮತಬೇಟೆ ನಡೆಸಿದ ಸಿಎಂಗೆ ಕಾಂಗ್ರೆಸ್‌ನ ಇನ್ನಿತರ ನಾಯಕರೂ ಸಾಥ್ ನೀಡಿದ್ದಾರೆ.  

Comments 0
Add Comment