ಮೋದಿಗೆ ಸಿಎಂ ಸಿದ್ದರಾಮಯ್ಯ ಹಾಕಿರೋ ಸವಾಲೇನು ಗೊತ್ತಾ?
5, May 2018, 1:03 PM IST
ಕರ್ನಾಟಕ ವಿಧಾನಸಭಾ ಚುನಾವಣೆ ಅಂಗವಾಗಿ ಪ್ರಧಾನಿ ಮೋದಿ ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಪ್ರಚಾರ ಕಾರ್ಯ ನಡೆಸುತ್ತಿದ್ದಾರೆ. ಈಗಾಗಲೇ ಸಿದ್ದರಾಮಯ್ಯ ಅವರ ಸರಕಾರವನ್ನು 'ಸೀದಾ ರೂಪಾಯ್ಯ' ಸರಕಾರವೆಂದು ಮೋದಿ ಟೀಕಿಸಿದ್ದಾರೆ. ಬಹುತೇಕ ಸಾರ್ವಜನಿಕ ಸಭೆಗಳಲ್ಲಿ ಇದನ್ನೇ ಪುನರಾವರ್ತಿಸಿದ ಮೋದಿ, ಸೂಕ್ತ ದಾಖಲೆಗಳನ್ನು ಬಿಡುಗಡೆ ಮಾಡಲೆಂದು ಸಿಎಂ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.