ಸಿಎಂ ಸಿದ್ದರಾಮಯ್ಯ ಆಪ್ತನ ಮನೆಯಲ್ಲಿ ಹಣ ಹಂಚಿಕೆ ಆರೋಪ

ಸಿಎಂ ಸಿದ್ದರಾಮಯ್ಯ ಆಪ್ತ ಕೃಷ್ಣ ಮಾದೇಗೌಡ ವಿರುದ್ಧ ಹಣ ಹಂಚಿಕೆ ಆರೋಪ ಕೇಳಿ ಬಂದಿದೆ. ವಿಷಯ ತಿಳಿಯುತ್ತಿದ್ದಂತೆ ಜೆಡಿಎಸ್ ಕಾರ್ಯಕರ್ತರು ಕೃಷ್ಣ ಮಾದೇಗೌಡ ಮನೆಗೆ ಲಗ್ಗೆ ಇಟ್ಟಿದ್ದಾರೆ. ಈ ಸಂದರ್ಭದಲ್ಲಿ ಅವರ ನಡುವೆ ಭಾರೀ ವಾಗ್ವಾದ ನಡೆಯಿತು.

Comments 0
Add Comment