ಕರ್ನಾಟಕ ವಿಧಾನಸಬಾ ಚುನಾವಣಾ ಕಣದಲ್ಲಿರುವ ಅಭ್ಯರ್ಥಿಗಳೊಂದಿಗೆ ಕಳೆದ ವಾರ ನಡೆಸಿದ ಸಭೆಯಲ್ಲಿ, ಪ್ರಧಾನಿ ಮೋದಿ, ತಾನೂ ಕನ್ನಡಿಗ, ಕರ್ನಾಟಕ ಬಿಜೆಪಿ ಕಾರ್ಯಕರ್ತ ಎಂದಿದ್ದರು. ಇದೀಗ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಕೆಲವು ಪ್ರಶ್ನೆಗಳನ್ನು ಕೇಳಿದ್ದಾರೆ.
ಬೆಂಗಳೂರು (ಮೇ. 01): ಕರ್ನಾಟಕ ವಿಧಾನಸಬಾ ಚುನಾವಣಾ ಕಣದಲ್ಲಿರುವ ಅಭ್ಯರ್ಥಿಗಳೊಂದಿಗೆ ಕಳೆದ ವಾರ ನಡೆಸಿದ ಸಭೆಯಲ್ಲಿ, ಪ್ರಧಾನಿ ಮೋದಿ, ತಾನೂ ಕನ್ನಡಿಗ, ಕರ್ನಾಟಕ ಬಿಜೆಪಿ ಕಾರ್ಯಕರ್ತ ಎಂದಿದ್ದರು. ಇದೀಗ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಕನ್ನಡದ ಬದ್ಧತೆ ಬಗ್ಗೆ ಪ್ರಶ್ನೆಗಳನ್ನು ಕೇಳಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
#AnswerMadiModi ಎಂಬ ಹ್ಯಾಷ್‌ಟ್ಯಾಗ್ ಬಳಸಿ ಸಿದ್ದರಾಮಯ್ಯ ಮೋದಿಯವರಿಗೆ ಪ್ರಶ್ನೆಗಳ ಸುರಿಮಳೆಗೈದಿದ್ದಾರೆ.
Scroll to load tweet…
Scroll to load tweet…
Scroll to load tweet…
Scroll to load tweet…
Scroll to load tweet…
