ಯಾರೇ ಹೇಳಿದ್ರೂ ಚುನಾವಣೆಗೆ ನಿಲ್ಲಲ್ಲ: ಸಿಎಂ

ಮತದಾನ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಸಿಎಂ ಸಿದ್ದರಾಮಯ್ಯ ರಿಲ್ಯಾಕ್ಸ್ ಮೂಡ್ ನಲ್ಲಿದ್ದಾರೆ. ಇಂದು ಮಾದ್ಯಮ ಮಿತ್ರರೊಂದಿಗೆ ಮಾತನಾಡುತ್ತಾ, ಆ ಬ್ರಹ್ಮ ಬಂದು ಹೇಳಿದ್ರೂ ಇನ್ಮುಂದೆ ಚುನಾವಣೆಗೆ ನಿಲ್ಲುವುದಿಲ್ಲ. ಇದೇ ನನ್ನ ಕೊನೆ ಚುನಾವಣೆ ಎಂದಿದ್ದಾರೆ.  

Comments 0
Add Comment