ಬಿಜೆಪಿ ಮ್ಯಾಜಿಕ್ ನಂ 113 ರತ್ತ ದಾಪುಗಾಲು ಹಾಕುತ್ತಿದೆ. ಬಹುತೇಕ ಗೆಲುವಿನ ಲಕ್ಷಣಗಳು ಕಾಣಿಸುತ್ತಿದೆ. ಆಡಾಳಿತಾರೂಢ ಕಾಂಗ್ರೆಸ್ ಹಿನ್ನಡೆ ಸಾಧಿಸಿದೆ. 

ಬೆಂಗಳೂರು (ಮೇ. 15): ಬಿಜೆಪಿ ಮ್ಯಾಜಿಕ್ ನಂ 113 ರತ್ತ ದಾಪುಗಾಲು ಹಾಕುತ್ತಿದೆ. ಬಹುತೇಕ ಗೆಲುವಿನ ಲಕ್ಷಣಗಳು ಕಾಣಿಸುತ್ತಿದೆ.

ಆಡಾಳಿತಾರೂಢ ಕಾಂಗ್ರೆಸ್ ಹಿನ್ನಡೆ ಸಾಧಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಸಂಜೆ ತಮ್ಮ ಸ್ಥಾನಕ್ಕೆ ರಾಜಿನಾಮೆ ಕೊಡಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸುವ ಸಾಧ್ಯತೆ ಇದೆ.