ಚಾಮುಂಡೇಶ್ವರಿ, ಬಾದಾಮಿಯಲ್ಲಿ ಸಿಎಂಗಿಲ್ಲ ವೋಟ್!

ಸಿಎಂ ಸಿದ್ದರಾಮಯ್ಯ ಸ್ಪರ್ಧಿಸಿರುವ ಚಾಮುಂಡೇಶ್ವರಿ, ಬಾದಾಮಿಯಲ್ಲಿ ಅವರಿಗೇ ವೋಟ್ ಇಲ್ಲ. ಸಿದ್ದರಾಮನ ಹುಂಡಿಯಲ್ಲಿ ಮತದಾನ ಮಾಡಿದ್ದಾರೆ. ಮತದಾನದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಈ ಬಾರಿ ತಾವೇ ಮತ್ತೊಮ್ಮೆ ಅಧಿಕಾರಕ್ಕೆ ಬರುವ ವಿಶ್ವಾಸ  ವ್ಯಕ್ತಪಡಿಸಿದ್ದಾರೆ. 

Comments 0
Add Comment