ಚುನಾವಣಾ ಫಲಿತಾಂಶ ಹೊರ ಬೀಳುವ ಮೊದಲೇ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಜೆ.ಆರ್ ಲೋಬೋ ಹಾಗೂ ಸಿದ್ದರಾಮಯ್ಯ ಗೆದ್ದಾಯ್ತು ಎಂದು ಸಂಭ್ರಮಾಚರಣೆ ಮಾಡಿದ್ದಾರೆ.
ಮಂಗಳೂರು (ಮೇ. 15): ಚುನಾವಣಾ ಫಲಿತಾಂಶ ಹೊರ ಬೀಳುವ ಮೊದಲೇ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಜೆ.ಆರ್ ಲೋಬೋ ಹಾಗೂ ಸಿದ್ದರಾಮಯ್ಯ ಗೆದ್ದಾಯ್ತು ಎಂದು ಸಂಭ್ರಮಾಚರಣೆ ಮಾಡಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಮಂಗಳೂರಿನ ಫಳ್ನೀರ್ ಮಿಲಾಗ್ರಿಸ್ ವಾರ್ಡ್‌ನಲ್ಲಿ ಯುವ ಕಾಂಗ್ರೆಸ್ ಸದಸ್ಯರು ಪಟಾಕಿ ಸಿಡಿಸಿ ಸಂಭ್ರಮಪಟ್ಟಿದ್ದಾರೆ. ಮಥಾಯಸ್ ಪಾರ್ಕ್‌ನ ಹತ್ತಿರ ಸಿಹಿ ತಿಂಡಿ ಹಂಚಿ ಸಂಭ್ರಮಿಸಿದ್ದಾರೆ.
