ಮತಚೀಟಿ ಹಗರಣ: ಚುನಾವಣಾ ಆಯೋಗಕ್ಕೆ ದೂರು ನೀಡಿದ ಕಾಂಗ್ರೆಸ್‌

ಆರ್. ಆರ್. ನಗರ ಮತಚೀಟಿ ಹಗರಣಕ್ಕೆ ಸಂಬಂಧಿಸಿ ಕಾಂಗ್ರೆಸ್ ಪಕ್ಷವು ಬುಧವಾರ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಪಕ್ಷದ ಹಿರಿಯ ನಾಯಕ ಆನಂದ್ ಶರ್ಮಾ ನೇತೃತ್ವದ ನಿಯೋಗವು ಆಯೋಗಕ್ಕೆ ದೂರು ನೀಡಿದ್ದು, ಆರ್.ಆರ್.ನಗರದ ಚುನಾವಣೆಯನ್ನು ಮುಂದೂಡಬೇಕೆಂದು ಮನವಿ ಮಾಡಿದೆ.

Comments 0
Add Comment