ಡಿಕೆಶಿ ವಿರುದ್ಧ ಶಾಸಕರ ಆಕ್ರೋಶ!

ಡಿ,ಕೆ.ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ನಾಯಕರ ವಿರುದ್ಧ ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.  ಸುಪ್ರೀಂ ಕೋರ್ಟ್ ತೀರ್ಪು ಬರುವ ಮುಂಚೆಯೇ ತರಾತುರಿಯಲ್ಲಿ ಹೈದರಾಬಾದ್‌ಗೆ ಕರೆದುಕೊಂಡು ಬಂದಿರುವ ಬಗ್ಗೆ ಶಾಸಕರು ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆನ್ನಲಾಗಿದೆ. 

Comments 0
Add Comment