ಹಿರಿಯ ನಾಯಕರ ವಿರುದ್ಧ ಕಾಂಗ್ರೆಸ್ ಶಾಸಕರ ಅಸಮಾಧಾನ ಸ್ಫೋಟ

ಮಂಗಳವಾರ ಹಿಲ್ಟನ್ ಹೋಟೆಲ್‌ನಲ್ಲಿ ನಡೆದ ತುರ್ತು ಕಾಂಗ್ರೆಸ್‌ ಶಾಸಕಾಂಗ ಸಭೆಯಲ್ಲಿ ಹಿರಿಯ ನಾಯಕರ ವಿರುದ್ಧ ಕಾಂಗ್ರೆಸ್‌ ಶಾಸಕರು ಅಸಮಾಧಾನಗೊಂಡಿದ್ದಾರೆ. ಈ ವಿಚಾರಗಳನನ್ನು ಸಭೆ ಸೇರಿ ಚರ್ಚಿಸೋಣ, ಎಂದು ಶಾಸಕರಿಗೆ ಹಿರಿಯ ನಾಯಕರು ಭರವಸೆ ನೀಡಿದ್ದಾರೆ.  

Comments 0
Add Comment