ಹಾಸನದಲ್ಲಿ ಕಾಂಗ್ರೆಸ್ -ಜೆಡಿಎಸ್ ಕಾರ್ಯಕರ್ತರ ಮಾರಾಮಾರಿ

ಹಾಸನದ ಹೊಳೆನರಸೀಪುರದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ. ಘಟನೆಯಲ್ಲಿ ಐವರ ಮೇಲೆ ಹಲ್ಲೆ ನಡೆದಿದ್ದು, ಓರ್ವನಿಗೆ ಚಾಕು ಇರಿಯಲಾಗಿದೆ. 

Comments 0
Add Comment