ದೇವೇಗೌಡರ ಮನೆಯಲ್ಲಿ ವಿಶೇಷ ಹೋಮ, ಹವನ

ಕಾಂಗ್ರೆಸ್- ಜೆಡಿಎಸ್ ಮೈತ್ರಿಗೆ ಸಿದ್ದವಾಗಿದೆ. ಸರ್ಕಾರ ರಚಿಸುವ ಹುಮ್ಮಸ್ಸಿನಲ್ಲಿದೆ. ಇತ್ತ ಭಾರತೀಯ ಜನತಾ ಪಕ್ಷಕ್ಕೆ ಸರ್ಕಾರ ರಚಿಸಲು ರಾಜ್ಯಪಾಲರು ಅನುಮತಿ ನೀಡಿದ್ದಾರೆ. ಏನೇ ಆಗಲಿ ಈ ಬಾರಿ ತಮ್ಮ ಮಗನನ್ನು ಸಿಎಂ ಮಾಡಲು ದೇವೇಗೌಡರು ತಂತ್ರ ಹೆಣೆಯುತ್ತಿದ್ದಾರೆ. ಅವರ ನೆಯಲ್ಲಿ ವಿಶೇಷ ಹೋಮ ಹವನ, ಪೂಜಾ ಕಾರ್ಯಕ್ರಮಗಳನ್ನು ಇಟ್ಟುಕೊಂಡಿದ್ದಾರೆ. 

 

ಸರ್ಕಾರ ರಚನೆಗೆ ಬಿಜೆಪಿಗೆ ಅವಕಾಶ ನೀಡಿದ ರಾಜ್ಯಪಾಲರು 

Comments 0
Add Comment