ಮೋದಿ ಹೊಗಳಿದ್ದಕ್ಕೆ ದೇವೇಗೌಡರು ಹೇಳೋದೇನು?

ಪ್ರಧಾನಿ ನರೆಂದ್ರ ಮೋದಿ ಚುನಾವಣಾ ಪ್ರಚಾರಕ್ಕೆ ನಿನ್ನೆ ಸಂತೆಮಾರಹಳ್ಳಿ, ಉಡುಪಿಗೆ ಬಂದಾಗ ಜೆಡಿಎಸ್ ವರಿಷ್ಠ ದೇವೇಗೌಡರನ್ನು ಹೊಗಳಿದ್ದರು. ಇದು ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಉಂಟು ಮಾಡಿದೆ. ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಯ ಮುನ್ಸೂಚನೆ ಎಂದೆಲ್ಲಾ ಬಿಂಬಿಸಲಾಗಿತ್ತು. ಈ ಬಗ್ಗೆ ಖುದ್ದು ದೇವೇಗೌಡರು ಪ್ರತಿಕ್ರಿಯೆ ನೀಡಿದ್ದಾರೆ. 

Comments 0
Add Comment