ಸಾಲ ಮನ್ನಾ: ಎಚ್‌ಡಿಕೆ U-ಟರ್ನ್?

ಅಧಿಕಾರಕ್ಕೆ ಬಂದರೆ ರೈತರ ಸಾಲ ಮನ್ನಾ ಮಾಡುತ್ತೇನೆಂದಿದ್ದ ಎಚ್‌.ಡಿ.ಕುಮಾರಸ್ವಾಮಿ U ಟರ್ನ್ ತೆಗೆದುಕೊಂಡಿದ್ದಾರೆಯೇ ಎಂಬ ಪ್ರಶ್ನೆಗಳು ಉದ್ಭವಿಸಿವೆ. ಇಂದು ಚಿಕ್ಕಮಗಳೂರಿನಲ್ಲಿ ನೀಡಿದ ಹೇಳಿಕೆ ಸಾಲಮನ್ನಾ ಬಗ್ಗೆ ಚರ್ಚೆಯನ್ನು ಹುಟ್ಟುಹಾಕಿದೆ. 

Comments 0
Add Comment