ಆನಂದ್ ಸಿಂಗ್‌ರನ್ನು ಭೇಟಿಯಾದ ಡಿಕೆಶಿ

ಕಳೆದ ವಾರ ವಿಶ್ವಾಸ ಮತಯಾಚನೆ ಸಂದರ್ಭದಲ್ಲಿ ಕುತೂಹಲದ ಕೇಂದ್ರಬಿಂದುವಾಗಿದ್ದ ಹೊಸಪೇಟೆ ಶಾಸಕ ಆನಂದ್ ಸಿಂಗ್ ಅವರನ್ನು ಡಿ.ಕೆ.ಶಿವಕುಮಾರ್ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಯಾವುದೇ ವಿಚಾರಕ್ಕೆ ಭಯಪಡಬೇಡಿ, ಪಕ್ಷದಲ್ಲಿ ನಿಮಗೆ ಸೂಕ್ತ ಸ್ಥಾನಮಾನ ಸಿಗಲಿದೆ ಎಂದು ಈ ಸಂದರ್ಭದಲ್ಲಿ ಡಿಕೆಶಿ ಭರವಸೆ ನೀಡಿದ್ದಾರೆ.  

Comments 0
Add Comment