ಬುಧವಾರ ಡಿಸಿಎಂ ಆಗಿ ಪರಮೇಶ್ವರ್ ಶಪಥ ಖಚಿತ?

ಬುಧವಾರ ನೂತನ ಮುಖ್ಯಮಂತ್ರಿಯಾಗಿ ಎಚ್.ಡಿ.ಕುಮಾರಸ್ವಾಮಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದೇ ವೇಳೆ ಉಪ-ಮುಖ್ಯಮಂತ್ರಿಯಾಗಿ ಡಾ. ಪರಮೇಶ್ವರ್ ಕೂಡಾ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂಬುವುದು ಖಚಿತವಾಗಿದೆ.

Comments 0
Add Comment