ಸರ್ಕಾರದ ವಿರುದ್ಧದ ಬಿಜೆಪಿ ಜಾಹಿರಾತಿಗೆ ತಡೆ : ಕೇಂದ್ರ ಚುನಾವಣಾ ಆಯೋಗದ ನಿರ್ಧಾರ

ನವದೆಹಲಿ(ಏ.27): ರಾಜ್ಯ ಸರ್ಕಾರದ ವಿರುದ್ಧ ಮಾಧ್ಯಮಗಳಲ್ಲಿ ಜಾಹಿರಾತು ನೀಡುತ್ತಿರುವ ಬಿಜೆಪಿ ಪಕ್ಷಕ್ಕೆ ಕೇಂದ್ರ ಚುನಾವಣಾ ಅಯೋಗ ತಡೆ ನೀಡಿದೆ. ಬಿಜೆಪಿ ಪಕ್ಷವು ಜನವಿರೋಧಿ ಸರ್ಕಾರ, ಮೂರು ಭಾಗ್ಯ ವಿಫಲ ಸರ್ಕಾರ ಸೇರಿದಂತೆ ಹಲವು ತಪ್ಪು ಮಾಹಿತಿಗಳನ್ನು ನೀಡಿತ್ತು. ಬಿಜೆಪಿಯ ವಿರುದ್ಧ ರಾಜ್ಯ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿತ್ತು. ಈ ಹಿನ್ನಲೆಯಲ್ಲಿ ತಡೆ ನೀಡಿ ಆದೇಶಿಸಿದೆ.

Comments 0
Add Comment