ಚುನಾವಣಾ ಗುರುತಿನ ಚೀಟಿ ಅಕ್ರಮ: ಕಾಂಗ್ರೆಸ್ ಶಾಸಕರ ವಿಸಿಟಿಂಗ್ ಕಾರ್ಡ್ ಪತ್ತೆ

ಚುನಾವಣಾ ಅಕ್ರಮವೊಂದು ಬಯಲಾಗಿದ್ದು, ಒಂದೇ ಅಪಾರ್ಟ್‌ಮೆಂಟ್‌ನಲ್ಲಿ ಹತ್ತು ಸಾವಿರ ಅಸಲಿ ಮತದಾರರ ಗುರುತಿನ ಚೀಟಿಗಳು ಪತ್ತೆಯಾಗಿದೆ. ಲ್ಯಾಪ್‌ಟಾಪ್, ಪ್ರಿಂಟರ್ ಸೇರಿ ಹಲವು ವಸ್ತುಗಳನ್ನು ಪೊಲೀಸರು ವಶ ಪಡಿಸಿಕೊಂಡಿದ್ದಾರೆ. ಇಲ್ಲಿಯೇ ರಾಜರಾಜೇಶ್ವರ ನಗರವನ್ನು ಪ್ರತಿನಿಧಿಸುವ ಶಾಸಕರ ವಿಸಿಟಿಂಗ್ ಕಾರ್ಡ್‌ಗಳೂ ಪತ್ತೆಯಾಗಿವೆ.

Share this Video
  • FB
  • Linkdin
  • Whatsapp

ಚುನಾವಣಾ ಅಕ್ರಮವೊಂದು ಬಯಲಾಗಿದ್ದು, ಒಂದೇ ಅಪಾರ್ಟ್‌ಮೆಂಟ್‌ನಲ್ಲಿ ಹತ್ತು ಸಾವಿರ ಅಸಲಿ ಮತದಾರರ ಗುರುತಿನ ಚೀಟಿಗಳು ಪತ್ತೆಯಾಗಿದೆ. ಲ್ಯಾಪ್‌ಟಾಪ್, ಪ್ರಿಂಟರ್ ಸೇರಿ ಹಲವು ವಸ್ತುಗಳನ್ನು ಪೊಲೀಸರು ವಶ ಪಡಿಸಿಕೊಂಡಿದ್ದಾರೆ. ಇಲ್ಲಿಯೇ ರಾಜರಾಜೇಶ್ವರ ನಗರವನ್ನು ಪ್ರತಿನಿಧಿಸುತ್ತಿರುವ ಕಾಂಗ್ರೆಸ್ ಶಾಸಕರಾದ ಮುನಿರತ್ನ ಅವರ ವಿಸಿಟಿಂಗ್ ಕಾರ್ಡ್‌ಗಳೂ ಪತ್ತೆಯಾಗಿವೆ.