ಸುದೀಪ್ ಕಾರ್ ತಪಾಸಣೆ ಮಾಡಿದ ಚುನಾವಣಾ ಅಧಿಕಾರಿಗಳು

ಚುನಾವಣಾ ಪ್ರಚಾರ ಕಾರ್ಯದಲ್ಲಿ ತೊಡಗಿಸಿದ್ದ ನಟ ಸುದೀಪ್ ಅವರ ಕಾರನ್ನು ಚುನಾವಣಾ ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ. ಹಲಕುಂದಿ ಚೆಕ್‌ಪೋಸ್ಟ್ ಬಳಿ ತಪಾಸಣೆ ನಡೆಸಿದ ಅಧಿಕಾರಿಗಳು ಬಳಿಕ ಕಿಚ್ಚನ ಜೊತೆ ಸೆಲ್ಫಿ ತೆಗೆಸಿಕೊಂಡಿದ್ದಾರೆ.

Comments 0
Add Comment