ಬೆಂಗಳೂರಿನಲ್ಲಿ ಇಂದು ಬೆಳಗ್ಗೆ ನಕಲಿ ವೋಟರ್ ಕಾರ್ಡ್ ಪ್ರಕರಣ ಬೆಳಕಿಗೆ ಬಂದಿತ್ತು. ಈ ವಿಚಾರಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗ ತಡರಾತ್ರಿ ಪತ್ರಿಕಾ ಸುದ್ದಿಗೋಷ್ಠಿ ಕರೆದಿತ್ತು, ಆ ಬಳಿಕ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳು ಪತ್ರಿಕಾಗೋಷ್ಠಿ ಕರೆದು ಸ್ಪಷ್ಟನೆ ನೀಡಿವೆ.
ಬೆಂಗಳೂರಿನಲ್ಲಿ ಇಂದು ಬೆಳಗ್ಗೆ ನಕಲಿ ವೋಟರ್ ಕಾರ್ಡ್ ಪ್ರಕರಣ ಬೆಳಕಿಗೆ ಬಂದಿತ್ತು. ಈ ವಿಚಾರಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗ ತಡರಾತ್ರಿ ಪತ್ರಿಕಾ ಸುದ್ದಿಗೋಷ್ಠಿ ಕರೆದಿತ್ತು, ಆ ಬಳಿಕ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳು ಪತ್ರಿಕಾಗೋಷ್ಠಿ ಕರೆದು ಸ್ಪಷ್ಟನೆ ನೀಡಿವೆ. ಇಡೀ ದಿನದ ಬೆಳವಣಿಗೆಯ ಸಂಪೂರ್ಣ ಡೀಟೇಲ್ಸ್ ಇಲ್ಲಿದೆ ನೋಡಿ...
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
