ಮುನಿರತ್ನ ವಿರುದ್ಧ ಎಫ್‌ಐಆರ್

ಬೆಂಗಳೂರಿನ ಆರ್‌.ಆರ್. ನಗರ ವ್ಯಾಪ್ತಿಯಲ್ಲಿ ಪತ್ತೆಯಾದ ಅಕ್ರಮ ಮತಚೀಟಿ ಪ್ರಕರಣಕ್ಕೆ ಸಂಬಂಧಿಸಿದಂತೆ  ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನ ನಾಯ್ಡು ವಿರುದ್ಧ ಚುನಾವಣಾ ಆಯೋಗವು ಎಫ್‌ಐಆರ್ ದಾಖಲಿಸಿದೆ.  

Comments 0
Add Comment