ಮಂತ್ರಿ ಸ್ಥಾನ ಕೊಡದಿದ್ರೆ ಜಿ.ಟಿ.ದೇವೇಗೌಡ ಮುಂದಿನ ನಡೆ ಏನು?

ರಾಜ್ಯದಲ್ಲಿ ಮೈತ್ರಿಕೂಟ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ. ಸಚಿವ ಸಂಪುಟದಲ್ಲಿ ಯಾರಿಗೆ ಸ್ಥಾನ ಸಿಗಲಿದೆ, ಯಾರಿಗೆ ಸಿಗಲ್ಲ? ಎಂಬ ಚರ್ಚೆ ನಡೆಯುತ್ತಿರುವ ನಡುವೆ ಜೆಡಿಎಸ್‌ನ ಜಿ.ಟಿ.ದೇವೇಗೌಡ ಹಾಗೂ ಕಾಂಗ್ರೆಸ್‌ನ ರಾಮಲಿಂಗ ರೆಡ್ಡಿ ’ಮಂತ್ರಿ ಸ್ಥಾನ’ದ ಬಗ್ಗೆ ತಮ್ಮ ಅಭಿಪ್ರಾಯವನ್ನು ಹೇಳಿದ್ದಾರೆ. 

Comments 0
Add Comment