ಮೈತ್ರಿ ಸರ್ಕಾರ, ಮಹದೇವಪ್ಪ ಸಿಎಂ ಮಾಡೋ ಬಗ್ಗೆ ದೇವೇಗೌಡ ಪ್ರತಿಕ್ರಿಯೆ

ಕರ್ನಾಟಕ ರಾಜ್ಯದಲ್ಲಿ ಅತಂತ್ರ ವಿಧಾನಸಭೆ ಸೃಷ್ಟಿಯಾದರೆ ಜೆಡಿಎಸ್ ಯಾರೊಂದಿಗೆ ಮೈತ್ರಿ ಮಾಡಿಕೊಳ್ಳುತ್ತದೆ, ದಲಿತ ಮುಖ್ಯಮಂತ್ರಿಯಾಗಿ ಎಚ್‌.ಸಿ.ಮಹದೇವಪ್ಪ ಅವರನ್ನು ದಲಿತ ಸಿಎಂ ಆಗಿ ಸ್ವೀಕರಿಸಲು ಸಿದ್ಧವಿದೆಯೇ? ಈ ಎಲ್ಲಾ ಪ್ರಶ್ನೆಗಳಿಗೆ ಜೆಡಿಎಸ್ ವರಿಷ್ಠ ದೇವೇಗೌಡ ಪ್ರತಿಕ್ರಿಯೆ ನೀಡಿರುವುದು ಹೀಗೆ... 

Comments 0
Add Comment