ಮಾಯಾವತಿ ಭೇಟಿಯಾದ ಎಚ್‌ಡಿಕೆ

ಬಿಎಸ್‌ಪಿ ಅಧ್ಯಕ್ಷೆ ಮಾಯಾವತಿಯವರನ್ನು ನಿಯೋಜಿತ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಸೋಮವಾರ ಭೇಟಿಯಾಗಿದ್ದಾರೆ. ಮಾಯಾವತಿ ನಿವಾಸಕ್ಕೆ ತೆರಳಿ ಭೇಟಿಯಾದ ಎಚ್‌ಡಿಕೆ, ಬುಧವಾರ ನಡೆಯುವ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಆಮಂತ್ರಿಸಿದ್ದಾರೆ.

Share this Video
  • FB
  • Linkdin
  • Whatsapp